Today Horoscope: ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ಯಾವ ರಾಶಿಯವರಿಗೆ ಶುಭ- ಅಶುಭ ?

ಇಂದಿನ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ.

First Published Dec 25, 2023, 8:40 AM IST | Last Updated Dec 25, 2023, 8:40 AM IST

ಶ್ರೀ ಶೋಭಕೃತ್ ನಾಮ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಮಾರ್ಗಶಿರ ಮಾಸ, ಶುಕ್ಲ ಪಕ್ಷ, ಸೋಮವಾರ, ಚತುರ್ದಶಿ ತಿಥಿ, ರೋಹಿಣಿ ನಕ್ಷತ್ರ.

ಈ ದಿನ ಪರಮೇಶ್ವರನ ಪ್ರಾರ್ಥನೆಗೆ ಪ್ರಶಸ್ತವಾದ ಕಾಲವಾಗಿದೆ. ನಿಮ್ಮ ಕಷ್ಟಗಳು ದೂರವಾಗಲು ಶಿವನಿಗೆ ರುದ್ರಾಭಿಷೇಕ ಮಾಡಿಸಿ. ಸಿಂಹ  ರಾಶಿಯವರಿಗೆ ವೃತ್ತಿಯಲ್ಲಿ ಅನುಕೂಲ. ನೀರಿನ ವ್ಯಾಪಾರಿಗಳಿಗೆ ಉತ್ತಮ ಲಾಭ. ತಂದೆ-ಮಕ್ಕಳಲ್ಲಿ ಭಿನ್ನಾಭಿಪ್ರಾಯ. ಈಶ್ವರ ಪ್ರಾರ್ಥನೆ ಮಾಡಿ.ಕನ್ಯಾ ರಾಶಿಯವರಿಗೆ ಬುದ್ಧಿಬಲದ ದಿನ. ವೃತ್ತಿಯಲ್ಲಿ ಅನುಕೂಲ. ದೈವ ಸಹಾಯ ಇರಲಿದೆ. ಸಾಧು-ಸಂತರ ಭೇಟಿ. ಪೂಜೆಗಳಲ್ಲಿ ಭಾಗಿಯಾಗುವಿರಿ. ವ್ಯಾಪಾರಿಗಳಿಗೆ ಅನುಕೂಲ. ನಾಗ ಕವಚ ಪಠಿಸಿ.

ಇದನ್ನೂ ವೀಕ್ಷಿಸಿ:  ಮುಸ್ಲಿಂ ಹೆಂಗಸರಿಗೆ ಪರ್ಮೆನೆಂಟ್ ಗಂಡ ಕೊಟ್ಟಿದ್ದು ಮೋದಿ ಸರ್ಕಾರ: ಕಲ್ಲಡ್ಕ ಪ್ರಭಾಕರ ಭಟ್

Video Top Stories