Today Horoscope: 12 ರಾಶಿಗಳ ಇಂದಿನ ಭವಿಷ್ಯ ಹೇಗಿದೆ ?

ಇಂದಿನ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ.
 

Share this Video
  • FB
  • Linkdin
  • Whatsapp

ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶೋಭಾಕೃನ್ನಾಮ ಸಂವತ್ಸರ, ದಕ್ಷಿಣಾಯನ,ಶರದ್‌ ಋತು,ಕಾರ್ತಿಕ ಮಾಸ,ಕೃಷ್ಣ ಪಕ್ಷ, ಬುಧವಾರ ನವಮಿ ತಿಥಿ, ಉತ್ತರಫಾಲ್ಗುಣಿ ನಕ್ಷತ್ರ. ಮೇಷ ರಾಶಿಯವರಿಗೆ ಹೂಡಿಕೆಗೆ ಸಮಯ ತುಂಬಾ ಅನುಕೂಲಕರವಾಗಿದೆ .ವೃಷಭ ರಾಶಿಯವರು ನಿಮ್ಮ ದೈನಂದಿನ ದಿನಚರಿಯನ್ನು ವ್ಯವಸ್ಥಿತವಾಗಿಡಲು ನೀವು ಕೆಲವು ಯೋಜನೆಗಳನ್ನು ಮಾಡುತ್ತೀರಿ .ಮಿಥುನ ರಾಶಿಯವರಿಗೆ ಮನೆಯಲ್ಲಿ ಧಾರ್ಮಿಕ ಯಾತ್ರೆಗೆ ಸಂಬಂಧಿಸಿದ ಯೋಜನೆ ಇರುತ್ತದೆ .

Related Video