Today Horoscope: ಈ ರಾಶಿಯವರಿಗೆ ಇಂದು ಆರೋಗ್ಯದಲ್ಲಿ ವ್ಯತ್ಯಾಸವಾಗಲಿದ್ದು, ಭಯದ ವಾತಾವರಣ ಇದೆ..

ಇಂದಿನ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ.

Share this Video
  • FB
  • Linkdin
  • Whatsapp

ಶ್ರೀ ಕ್ರೋಧಿ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ, ಗುರುವಾರ, ದ್ವಿತೀಯ ತಿಥಿ, ವಿಶಾಖ ನಕ್ಷತ್ರ.

ಶಿವಮೊಗ್ಗ ಜಿಲ್ಲೆಯ ವರದಳ್ಳಿಯ ಶ್ರೀಧರ ಸ್ವಾಮೀಜಿಯವರ ಆರಾಧನ ಮಹೋತ್ಸವ ಇಂದು ನಡೆಯಲಿದೆ. ಇಂದು ಅವರ ಸ್ಮರಣೆ ಮಾಡಿ. ಸಿಂಹ ರಾಶಿಯವರಿಗೆ ಲಾಭದಾಯಕ ದಿನ. ಸಹೋದರರ ಸಹಕಾರ. ವೃತ್ತಿಯಲ್ಲಿ ಅನುಕೂಲ. ಧರ್ಮಕಾರ್ಯಗಳಲ್ಲಿ ಆಸಕ್ತಿ. ನರಸಿಂಹ ಪ್ರಾರ್ಥನೆ ಮಾಡಿ. ಕನ್ಯಾ ರಾಶಿಯವರಿಗೆ ವೃತ್ತಿಯಲ್ಲಿ ಕಿರಿಕಿರಿ. ದಾಂಪತ್ಯದಲ್ಲಿ ಭಿನ್ನಾಭಿಪ್ರಾಯ. ಕುಟುಂಬ ಬಲ. ವ್ಯಾಪಾರದಲ್ಲಿ ಕಿರಿಕಿರಿ. ನರಸಿಂಹ ಪ್ರಾರ್ಥನೆ ಮಾಡಿ.

ಇದನ್ನೂ ವೀಕ್ಷಿಸಿ:  ನನ್ನ ವೋಟು ನನ್ನ ಮಾತು: ಉಡುಪಿ- ಚಿಕ್ಕಮಗಳೂರು ಮತದಾರರ ಒಲವು ಯಾವ ಕಡೆ?

Related Video