Today Horoscope: ನಿಮ್ಮ ಸಂಸಾರದಲ್ಲಿ ಯಾವಾಗಲೂ ಕಲಹವೇ ? ಇದಕ್ಕೆ ಪರಿಹಾರ ಇಲ್ಲಿದೆ..

ಇಂದಿನ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ.

First Published Apr 5, 2024, 9:23 AM IST | Last Updated Apr 5, 2024, 9:23 AM IST

ಶ್ರೀ ಶೋಭಕೃನ್ನಾಮ ನಾಮ ಸಂವತ್ಸರ, ಉತ್ತರಾಯಣ ಶಿಶಿರ ಋತು, ಫಾಲ್ಗುಣ ಮಾಸ, ಕೃಷ್ಣ ಪಕ್ಷ, ಶುಕ್ರವಾರ, ಏಕಾದಶಿ ತಿಥಿ, ಧನಿಷ್ಠ ನಕ್ಷತ್ರ.

ಏಕಾದಶಿ ತಿಥಿ ಇರುವುದರಿಂದ ವಿಷ್ಣು ಮತ್ತು ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ. ಸಂಸಾರದಲ್ಲಿ ಕಲಹವಿದ್ದರೇ, ಇಂದು ಲಕ್ಷ್ಮೀನಾರಾಯಣ ಪರಾಯಣ ಮಾಡಿ. ವೃಷಭ ರಾಶಿಯವರಿಗೆ ವೃತ್ತಿಯಲ್ಲಿ ಅನುಕೂಲ. ಲಾಭದ ಫಲ. ವ್ಯಾಪಾರಿಗಳಿಗೆ ಅನುಕೂಲ. ವಸ್ತ್ರಾಲಂಕಾರ ವ್ಯಾಪಾರದಲ್ಲಿ ಲಾಭ. ಆರೋಗ್ಯದಲ್ಲಿ ವ್ಯತ್ಯಾಸ. ಅಮ್ಮನವಿರಗೆ ಅವರೆ ಧಾನ್ಯ ದಾನ ಮಾಡಿ.

ಇದನ್ನೂ ವೀಕ್ಷಿಸಿ:  ವರ್ಕೌಟ್ ಮಾಡುವಾಗ ಹೃದಯಾಘಾತ ಆಗೋದು ಯಾಕೆ?

Video Top Stories