ಇಂದು ಯಾವ ರಾಶಿಗೆ ಶುಭ ಅಶುಭ

ಇಂದಿನ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ.

First Published Dec 27, 2023, 9:42 AM IST | Last Updated Dec 27, 2023, 9:45 AM IST

ಶ್ರೀ ಶೋಭಕೃತ್ ನಾಮ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಮಾರ್ಗಶಿರ ಮಾಸ, ಶುಕ್ಲ ಪಕ್ಷ, ಬುಧವಾರ, ಪ್ರತಿಪತ್‌ ತಿಥಿ, ಆರಿದ್ರಾ ನಕ್ಷತ್ರ.  ಮಿಥುನ ರಾಶಿಗೆ ಇಂದು ನಿಮ್ಮ ಕೆಲವು ಪ್ರಮುಖ ಕೆಲಸಗಳಿಗೆ ಯಶಸ್ಸು ಸಿಗಲಿದೆ. ಕಟಕ ರಾಶಿಯವರಿಗೆ ಯಾರದೋ ತಪ್ಪು ನಿರ್ಧಾರವು ನಿಮ್ಮನ್ನು ದಾರಿ ತಪ್ಪಿಸಬಹುದು. ಧನು ರಾಶಿಯವರಿಗೆ ಕೌಟುಂಬಿಕ ವಾತಾವರಣ ಆಹ್ಲಾದಕರವಾಗಿರುತ್ತದೆ.

Video Top Stories