Today Horoscope: ಸಂಕಷ್ಟಗಳ ವಿಮೋಚನೆಗೆ ಇಂದು ಶನಿ ದೇವರಿಗೆ ಕಬ್ಬಿಣ ದಾನ ಮಾಡಿ..

ಇಂದಿನ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ.

Share this Video
  • FB
  • Linkdin
  • Whatsapp

ಶ್ರೀ ಶೋಭಕೃನ್ನಾಮ ನಾಮ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಪುಷ್ಯ ಮಾಸ, ಶುಕ್ಲ ಪಕ್ಷ, ಶನಿವಾರ, ದಶಮಿ ತಿಥಿ, ಕೃತ್ತಿಕಾ ನಕ್ಷತ್ರ. 

ಶನಿವಾರ ದಶಮಿ ಇದ್ದು, ಸಾಮಾನ್ಯವಾಗಿ ಈ ದಿನ ಶುಭ ಕಾರ್ಯಗಳಿಗೆ ಒಳ್ಳೆಯದಲ್ಲ. ಇಂದು ಶನಿದೇವರ ದೇವಸ್ಥಾನಕ್ಕೆ ಹೋಗಿ ಕಬ್ಬಿಣ ದಾನ ಮಾಡಿ, ಇಲ್ಲವೇ ವಿಷ್ಣು ಸಹಸ್ರನಾಮವನ್ನು ಪಠಿಸಿ. ಕಬ್ಬಿಣ ದಾನದಿಂದ ನಿಮ್ಮ ಸಂಕಷ್ಟಗಳೆಲ್ಲಾ ದೂರವಾಗುತ್ತವೆ. ಇನ್ನೂ ಕರ್ಕಟಕ ರಾಶಿಯವರಿಗೆ ಇಂದು ವೃತ್ತಿಯಲ್ಲಿ ವಿಶೇಷ ಫಲ ದೊರೆಯಲಿದೆ. ಹೊಸ ಅವಕಾಶ ದೊರೆಯುವ ಸಾಧ್ಯತೆ ಇದೆ. ದಾಂಪತ್ಯದಲ್ಲಿ ಮನಸ್ತಾಪ ಬರಬಹುದು. ಹಣಕಾಸಿನ ವಿಷಯದಲ್ಲಿ ಘರ್ಷಣೆ ಉಂಟಾಗಲಿದೆ. ಕಾಲಭೈರವನ ಪ್ರಾರ್ಥನೆ ಮಾಡಿ. 

ಇದನ್ನೂ ವೀಕ್ಷಿಸಿ: Ram Mandir: ಅಡ್ವಾಣಿ ಬಂಧನ..ಸರ್ಕಾರ ಪತನ..ಏನಿದರ ರಹಸ್ಯ ? ರಾಜಕೀಯ ಚಿತ್ರಣ ಬದಲಿಸಿತ್ತು ರಾಮ ರಥಯಾತ್ರೆ!

Related Video