Today Horoscope: ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ಕಷ್ಟ ಪರಿಹಾರಕ್ಕೆ ಲಲಿತಾ ಸಹಸ್ರನಾಮ ಪಠಿಸಿ

ಇಂದಿನ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ.

Share this Video
  • FB
  • Linkdin
  • Whatsapp

ಶ್ರೀ ಶೋಭಕೃತ್ ನಾಮ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಮಾರ್ಗಶಿರ ಮಾಸ,ಕೃಷ್ಣ ಪಕ್ಷ, ಶುಕ್ರವಾರ, ನವಮಿ ತಿಥಿ,ಚಿತ್ತಾ ನಕ್ಷತ್ರ.

ಶುಕ್ರವಾರ ನವಮಿ ತಿಥಿ ಬಂದಾಗ ಅಮ್ಮನವರ ಪ್ರಾರ್ಥನೆ ಮಾಡುವುದನ್ನು ಮರೆಯಬೇಡಿ. ದುರ್ಗಾ ಪ್ರಾರ್ಥನೆಯಿಂದ ದುರ್ಗಮವಾಗಿರುವುದನ್ನು ಸಾಧಿಸಬಹುದಾಗಿದೆ. ಇಂದು ಲಲಿತಾ ಸಹಸ್ರನಾಮ ಹೇಳಿ, ಇದರಿಂದ ನಿಮ್ಮ ಕಷ್ಟಗಳು ದೂರವಾಗಲಿವೆ. ವೃಷಭ ರಾಶಿಯವರಿಗೆ ಆರೋಗ್ಯದಲ್ಲಿ ವ್ಯತ್ಯಾಸವಾಗಲಿದೆ. ತಂದೆ-ಮಕ್ಕಳಲ್ಲಿ ಭಿನ್ನಾಭಿಪ್ರಾಯ. ವೃತ್ತಿಯಲ್ಲಿ ಅನುಕೂಲ. ವಿದೇಶ ವಹಿವಾಟಿನಲ್ಲಿ ಲಾಭ. ದುರ್ಗಾ ಕವಚ ಪಠಿಸಿ.

ಇದನ್ನೂ ವೀಕ್ಷಿಸಿ: ರಾಮನಗರಿಯಲ್ಲಿ ಕನ್ನಡದ ಕಂಪು..! ಭವ್ಯ ಮಂದಿರದ ಹಿಂದೆ ಕನ್ನಡಿಗರ ರಾಮಸೇವೆ..!

Related Video