
Today Horoscope: ಈ ರಾಶಿಯವರಿಗೆ ಇಂದು ಆರೋಗ್ಯ ಸಮಸ್ಯೆ ಕಾಡಲಿದ್ದು, ಆತ್ಮೀಯರಿಗಾಗಿ ವ್ಯಯ ಮಾಡುವ ಸಾಧ್ಯತೆ
ಇಂದಿನ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ.
ಶ್ರೀ ಕ್ರೋಧಿ ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ, ಶುಕ್ರವಾರ, ಷಷ್ಠಿ ತಿಥಿ, ಉತ್ತರ ನಕ್ಷತ್ರ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಇಂದು ಆಷಾಢ ಮಾಸದ ಮೊದಲ ಶುಕ್ರವಾರವಾಗಿದೆ. ಈ ದಿನ ಮಳೆಗಾಗಿ ಲಕ್ಷ್ಮೀಯನ್ನು ಪೂಜಿಸಲಾಗುತ್ತದೆ. ವೃಷಭ ರಾಶಿಯ ಸ್ತ್ರೀಯರಿಗೆ ದ್ವಂದ್ವತೆ. ಪ್ರಯಾಣದಲ್ಲಿ ತೊಡಕು. ವಿಷ ಜಂತುಗಳ ಭಯ. ವೃತ್ತಿಯಲ್ಲಿ ಅನುಕೂಲ. ಬೆಟ್ದ ಈಶ್ವರ ಪ್ರಾರ್ಥನೆ ಮಾಡಿ. ಮಿಥುನ ರಾಶಿಯವರು ಮಾತಿನಬಲದಿಂದ ಕಾರ್ಯಾನುಕೂಲ. ಗಂಟಲ ಬಾಧೆ. ವೃತ್ತಿಯಲ್ಲಿ ಒತ್ತಡ. ಕೃಷ್ಣನಿಗೆ ತುಳಸಿ ಸಮರ್ಪಣೆ ಮಾಡಿ.
ಇದನ್ನೂ ವೀಕ್ಷಿಸಿ: ಪ್ರಭಾಸ್ ಚಿತ್ರ 1000 ಕೋಟಿ ಗಳಿಸೋದು ಅನುಮಾನವೇ?: ಕಲ್ಕಿ ಸಿನಿಮಾ ಇಷ್ಟು ಬೇಗ ಯಾಕೆ ಓಟಿಟಿಗೆ?