Today Horoscope: ಈ ರಾಶಿಯವರಿಗೆ ಇಂದು ವ್ಯಥೆಯ ದಿನವಾಗಿದ್ದು, ಮಾನಸಿಕವಾಗಿ ಕುಗ್ಗುವಿರಿ..

ಇಂದಿನ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ.

Share this Video
  • FB
  • Linkdin
  • Whatsapp

ಶ್ರೀ ಕ್ರೋಧಿ ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ, ಸೋಮವಾರ, ನವಮಿ ತಿಥಿ, ಸ್ವಾತಿ ನಕ್ಷತ್ರ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈ ದಿನ ಶಾಂತಿ ಕಾರ್ಯಗಳನ್ನು ಮಾಡಬಹುದು, ಆದ್ರೆ ಮಂಗಳ ಕಾರ್ಯಗಳನ್ನು ಮಾಡಲು ಅಷ್ಟು ಸೂಕ್ತ ಸಮಯವಲ್ಲ. ಶಿವನಿಗೆ ಇಂದು ಬಿಲ್ವಾರ್ಚನೆ ಮಾಡಿಸಿ. ಮಿಥುನ ರಾಶಿಯವರಿಗೆ ಹಣಕಾಸಿನ ಸಮೃದ್ಧಿ. ಮಕ್ಕಳ ಸಹಾಯ. ಬೌದ್ಧಿಕ ಪ್ರಶಂಸೆ. ವಿದ್ಯಾರ್ಥಿಗಳಿಗೆ ಅನುಕೂಲ. ಗುರು ಸನ್ನಿಧಾನಕ್ಕೆ ತೊಗರಿ-ಕಡಲೆ ದಾನ ಮಾಡಿ. ಕರ್ಕಟಕ ರಾಶಿಯವರಿಗೆ ಕೃಷಿಕರಿಗೆ ಅನುಕೂಲ. ವ್ಯವಹಾರಗಳಲ್ಲಿ ಉತ್ತಮಫಲ. ಬಂಧು-ಮಿತ್ರರ ಸಹಕಾರ. ನಗರ ವಾಸಿಗಳಿಗೆ ಉತ್ತಮಫಲ. ಕೆಲಸದ್ಲಿ ಅನುಕೂಲ. ಇಷ್ಟದೇವತಾರಾಧನೆ ಮಾಡಿ.

ಇದನ್ನೂ ವೀಕ್ಷಿಸಿ: ಮೋದಿಗೆ ಮುಂದೆ RSSನ ಅವಶ್ಯಕತೆ ಇಲ್ವಾ..? ನಿತಿನ್ ಗಡ್ಕರಿಯಿಂದ ಬಯಲಾಯ್ತಾ ಮೋದಿ-ಆರ್‌ಎಸ್ಎಸ್ ಮುನಿಸು?

Related Video