Today Horoscope: ಇಂದು ಈ ರಾಶಿಯವರ ಸಾಲ ನಿವಾರಣೆಯಾಗಲಿದ್ದು, ಬಂಧು-ಮಿತ್ರರಲ್ಲಿ ಮನಸ್ತಾಪ ಬರಲಿದೆ..

ಇಂದಿನ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ.

Share this Video
  • FB
  • Linkdin
  • Whatsapp

ಶ್ರೀ ಕ್ರೋಧಿ ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜ್ಯೇಷ್ಠ ಮಾಸ, ಶುಕ್ಲ ಪಕ್ಷ, ಬುಧವಾರ, ತ್ರಯೋದಶಿ ತಿಥಿ, ವಿಶಾಖ ನಕ್ಷತ್ರ.

ಬುಧವಾರ ವಿಷ್ಣುವಿನ ಆರಾಧನೆ ಮಾಡಿ. ಇಂದು ಪ್ರದೋಷ ಇದ್ದು, ಈ ದಿನ ತುಂಬಾ ಪ್ರಶಸ್ತವಾದದ್ದು ಆಗಿದೆ. ಕರ್ಕಟಕ ರಾಶಿಯವರಿಗೆ ಮಾರುಕಟ್ಟೆಯಲ್ಲಿ ವ್ಯಾಪಾರಿಗಳಿಗೆ ಲಾಭ. ವಸ್ತ್ರ ವ್ಯಾಪಾರಿಗಳಿಗೆ ಅನುಕೂಲ. ವೃತ್ತಿಯಲ್ಲಿ ಅನುಕೂಲ. ಆಹಾರದಲ್ಲಿ ತೊಂದರೆ. ಅನ್ನಪೂರ್ಣೇಶ್ವರೀ ಪ್ರಾರ್ಥನೆ ಮಾಡಿ. ಸಿಂಹ ರಾಶಿಯವರಿಗೆ ಆರೋಗ್ಯದಲ್ಲಿ ವ್ಯತ್ಯಾಸ. ಶಿರೋಬಾಧೆ ಇರಲಿದೆ. ಸಹೋದರರ ಸಹಕಾರ. ವೃತ್ತಿಯಲ್ಲಿ ಅನುಕೂಲ. ಆದಿತ್ಯ ಹೃದಯ ಪಠಿಸಿ.

ಇದನ್ನೂ ವೀಕ್ಷಿಸಿ:  'ಆಕೆ ನನ್ನ ಅತ್ತಿಗೆ ಅಲ್ಲ..ನನ್ನ ಅಮ್ಮ'..ಪವನ್‌ ಕಲ್ಯಾಣ್‌ ಅಚ್ಚರಿಯ ಗಿಫ್ಟ್ ನೀಡಿದ ಅತ್ತಿಗೆ!

Related Video