
Today Horoscope: ಇಂದು ಕುಜ ಪರಿವರ್ತನೆಯಾಗಲಿದ್ದು, ಯಾವ ರಾಶಿಯವರಿಗೆ ಶುಭ-ಅಶುಭ ?
ಇಂದಿನ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ.
ಶ್ರೀ ಕ್ರೋಧಿ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷ, ಶನಿವಾರ, ನವಮಿ-ದಶಮಿ ತಿಥಿ, ಉತ್ತರಾಭಾದ್ರ ನಕ್ಷತ್ರ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಇಂದು ಆಂಜನೇಯನ ಪ್ರಾರ್ಥನೆ ಮಾಡಿ. ಇದರಿಂದ ನಿಮ್ಮ ಜೀವನದಲ್ಲಿ ಯಾವುದೇ ರೀತಿಯ ಸೋಲನ್ನು ನೀವು ಕಾಣುವುದಿಲ್ಲ. ಜೊತೆಗೆ ಇಂದು ಕುಜ ಮೀನಾ ರಾಶಿಯಿಂದ ತನ್ನ ಮನೆಗೆ ಬರುತ್ತಿದ್ದಾನೆ. ಇಂದು ವೃಷಭ ರಾಶಿಯವರಿಗೆ ವೃತ್ತಿಯಲ್ಲಿ ಅನುಕೂಲವಿದ್ದು, ವ್ಯಯ ಕಡಿಮೆ, ಶಿರೋಬಾಧೆ, ಕಣ್ಣಿನಬಾಧೆ ಕಾಡಲಿದೆ. ಸಹೋದರರ ಸಹಕಾರ ಇರಲಿದೆ.ಇಂದು ದುರ್ಗಾ ಸನ್ನಿಧಾನದಲ್ಲಿ ರುದ್ರಾಭಿಷೇಕ ಮಾಡಿಸಿ.
ಇದನ್ನೂ ವೀಕ್ಷಿಸಿ: Yash-Radhika: ಯಶ್-ರಾಧಿಕಾ ಕಿತ್ತಾಡಿಕೊಳ್ಳುತ್ತಾರಾ..? ಅಭಿಮಾನಿಯ ಪ್ರಶ್ನೆಗೆ ನಟಿ ಉತ್ತರ ಏನು..?