Asianet Suvarna News Asianet Suvarna News

Today Horoscope: ಈ ರಾಶಿಯವರಿಗೆ ಮಾನಸಿಕ ಒತ್ತಡವಿರಲಿದ್ದು, ಮಕ್ಕಳಲ್ಲಿ ಮನಸ್ತಾಪ ಬರಲಿದೆ..

ಇಂದಿನ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ.

ಶ್ರೀ ಕ್ರೋಧಿ ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜ್ಯೇಷ್ಠ ಮಾಸ, ಕೃಷ್ಣ ಪಕ್ಷ, ಬುಧವಾರ, ಪಂಚಮಿ ತಿಥಿ, ಧನಿಷ್ಠ ನಕ್ಷತ್ರ. 

ಇಂದು ವಿಷ್ಣು ಪ್ರಾರ್ಥನೆ, ವಿಷ್ಣು ಸಹಸ್ರನಾಮವನ್ನು ಪರಾಯಣ ಮಾಡಿ. ಇದರಿಂದ ವಿಷ್ಣು ಅನುಗ್ರಹ ಉಂಟಾಗಲಿದೆ. ಸಿಂಹ ರಾಶಿಯವರಿಗೆ ಸಂಗಾತಿಯ ಸಹಕಾರ. ವೃತ್ತಿಯಲ್ಲಿ ಅನುಕೂಲ. ಹಣನಷ್ಟ. ಮಹಾಲಕ್ಷ್ಮೀ ಸನ್ನಿಧಾನಕ್ಕೆ ಪಾಯಸ ನೈವೇದ್ಯ ಮಾಡಿ. ಕರ್ಕಟಕ ರಾಶಿಯವರಿಗೆ ವೃತ್ತಿಯಲ್ಲಿ ಅನುಕೂಲ. ಸ್ತ್ರೀಯರ ಆರೋಗ್ಯದಲ್ಲಿ ವ್ಯತ್ಯಾಸ. ಶಿರೋಬಾಧೆ. ಸಂಗಾತಿಯಲ್ಲಿ ಮನಸ್ತಾಪ. ಗಣಪತಿಗೆ ಬಾಳೆಹಣ್ಣು ಸಮರ್ಪಣೆ ಮಾಡಿ.

ಇದನ್ನೂ ವೀಕ್ಷಿಸಿ:  Rajeev Chandrasekhar: ನಿವೃತ್ತಿಯ ಉದ್ದೇಶವಿಲ್ಲ, ರಾಜಕೀಯ ನನಗೆ ಸಾರ್ವಜನಿಕರಿಗೆ ಸೇವೆ ಮಾಡುವ ಅವಕಾಶ

Video Top Stories