Today Horoscope: ಇಂದು ಅಮೃತಸಿದ್ಧಿಯೋಗವಿದ್ದು, ಶುಭ ಕಾರ್ಯಗಳಿಗೆ ಉತ್ತಮ ದಿನ

ಇಂದಿನ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ.

Share this Video
  • FB
  • Linkdin
  • Whatsapp

ಶ್ರೀ ಶೋಭಕೃನ್ನಾಮ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಶುಕ್ಲ ಪಕ್ಷ, ಶನಿವಾರ, ಸಪ್ತಮಿ ತಿಥಿ, ರೋಹಿಣಿ ನಕ್ಷತ್ರ.

ಶನಿವಾರ ರೋಹಿಣಿ ನಕ್ಷತ್ರ ಇರುವುದರಿಂದ ಇಂದು ಅಮೃತಸಿದ್ಧಿಯೋಗವಿದೆ. ಹೀಗಾಗಿ ಇಂದು ಹೊಸ ಕೆಲಸಗಳನ್ನು ಮಾಡಬಹುದಾಗಿದೆ. ಇಂದು ಶನಿದೇವನಿಗೆ ತೈಲ ಅಭಿಷೇಕ ಮಾಡಿಸಿ. ಸಿಂಹ ರಾಶಿಯವರಿಗೆ ವೃತ್ತಿಯಲ್ಲಿ ಅನುಕೂಲ. ಹೆಣ್ಣುಮಕ್ಕಳಿಗೆ ಬಲ. ಕಾರ್ಯಸಿದ್ಧಿ. ಸಂಸಾರ ಸಮಸ್ಯೆ. ಭಿನ್ನಾಭಿಪ್ರಾಯ ಬರಲಿದೆ. ಶಿವ-ಶಕ್ತಿಯರ ಪ್ರಾರ್ಥನೆ ಮಾಡಿ. ಕನ್ಯಾ ರಾಶಿಯವರಿಗೆ ವ್ಯಾಪಾರ-ವೃತ್ತಿಯಲ್ಲಿ ಅನುಕೂಲ. ದೇವತಾಕಾರ್ಯಗಳಲ್ಲಿ ಭಾಗಿ. ಶನೈಶ್ಚರ ಪ್ರಾರ್ಥನೆ ಮಾಡಿ.

ಇದನ್ನೂ ವೀಕ್ಷಿಸಿ: ಟಿಕೆಟ್ ಫೈನಲ್ ಆಯ್ತು..ಮತದಾರರ ಒಲವು ಯಾರ ಕಡೆ: ಜನ ಜಿಗಜಿಣಗಿ ಕೆಲಸಕ್ಕೆ ಕೊಟ್ಟ ಮಾರ್ಕ್ಸ್ ಎಷ್ಟು..?

Related Video