Today Horoscope: ಇಂದು ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ..ಇದರಿಂದ ದೊರೆಯುವ ಫಲವೇನು ?

ಇಂದಿನ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ.

Share this Video
  • FB
  • Linkdin
  • Whatsapp

ಶ್ರೀ ಶೋಭಕೃನ್ನಾಮ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಕೃಷ್ಣ ಪಕ್ಷ, ಗುರುವಾರ, ತೃತೀಯ ತಿಥಿ, ಸ್ವಾತಿ ನಕ್ಷತ್ರ. 

ಸ್ವಾತಿ ನಕ್ಷತ್ರ ನರಸಿಂಹ ಸ್ವಾಮಿಯ ನಕ್ಷತ್ರವಾಗಿದೆ. ಈ ದಿನ ವಿಶೇಷ ಪೂಜೆಗಳು ನೆರವೇರುತ್ತವೆ. ಗುರು ಗ್ರಹ ಗುರುವಾರದ ಅಧಿಪತಿಯಾಗಿದೆ. ಸಾಕ್ಷತ್‌ ಗುರು ಯಾರೆಂದರೇ ದತ್ತಾತ್ರೇಯರು ಆಗಿದ್ದಾರೆ. ಸಿಂಹ ರಾಶಿಯವರಿಗೆ ಧೈರ್ಯ ಸಾಹಸಗಳ ದಿನ. ವೃತ್ತಿಯಲ್ಲಿ ಕ್ಲಿಷ್ಟತೆ. ಸಂಗಾತಿಯ ಸಹಕಾರ. ಗಣಪತಿಗೆ ಬೆಲ್ಲ ಸಮರ್ಪಣೆ ಮಾಡಿ. ಕನ್ಯಾ ರಾಶಿಯವರಿಗೆ ವೃತ್ತಿಯಲ್ಲಿ ಅನುಕೂಲ. ಬೌದ್ಧಿಕ ಲಾಭ. ಸ್ತ್ರೀಯರಿಗೆ ಬಲ. ಆರೋಗ್ಯದಲ್ಲಿ ವ್ಯತ್ಯಾಸ. ನರಸಿಂಹ ಕವಚ ಪಠಿಸಿ.

ಇದನ್ನೂ ವೀಕ್ಷಿಸಿ: ಮನೆ ದೇವರ ಜಾತ್ರೆಯಲ್ಲಿ ಧ್ರುವ ..! ಜಕ್ಕೇನಹಳ್ಳಿ ಜಾತ್ರೆಯಲ್ಲಿ ಆ್ಯಕ್ಷನ್ ಪ್ರಿನ್ಸ್ ಜೊತೆ ಕುಟುಂಬ !

Related Video