Today Horoscope: ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಒತ್ತಡವಿದ್ದು, ಅತಿಯಾದ ವ್ಯಯ ಇರಲಿದೆ..

ಇಂದಿನ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ.

Share this Video
  • FB
  • Linkdin
  • Whatsapp

ಶ್ರೀ ಕ್ರೋಧಿ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ, ಶನಿವಾರ, ಏಕಾದಶಿ ತಿಥಿ, ಪೂರ್ವಾಭಾದ್ರ ನಕ್ಷತ್ರ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಶನಿವಾರ ಏಕಾದಶಿ ಬಂದಿರುವುದರಿಂದ ವಿಷ್ಣುವಿನ ಆರಾಧನೆ ಮಾಡಿ. ಫಲ ಪಂಚಾಮೃತ ಅಭಿಷೇಕವನ್ನು ಮಾಡಿಸಿ. ಜೊತೆಗೆ ತುಳಿಸಿ ಅರ್ಚನೆ ಮಾಡಿಸಿ, ಇದರಿಂದ ನಿಮ್ಮ ಕಷ್ಟಗಳು ದೂರವಾಗಲಿವೆ. ಮಿಥುನ ರಾಶಿಯವರಿಗೆ ಅತಿಯಾದ ವ್ಯಯ. ಹಿರಿಯರ ಮಾರ್ಗದರ್ಶನ ಪಡೆಯಿರಿ. ಪ್ರಯಾಣದಲ್ಲಿ ತೊಂದರೆ. ವೃತ್ತಿಯಲ್ಲಿ ಅನುಕೂಲ. ವಿಷ್ಣು ಸನ್ನಿಧಾನದಲ್ಲಿ ಪುಷ್ಪಾರ್ಚನೆ ಮಾಡಿಸಿ.

ಇದನ್ನೂ ವೀಕ್ಷಿಸಿ:  ಮಹಿಳೆಯರಲ್ಲಿ ಹೃದ್ರೋಗ ಸಮಸ್ಯೆ ಹೆಚ್ಚಾಗಲು ಕಾರಣವೇನು?

Related Video