Panchanga: ಇಂದು ಷಷ್ಠಿ ತಿಥಿ, ಸುಬ್ರಹ್ಮಣ್ಯನ ಆರಾಧನೆ ಮಾಡಿ...
ಇಂದಿನ ಪಂಚಾಂಗ ಫಲ ಈ ರೀತಿ ಇದ್ದು, ಯಾವ್ಯಾವ ರಾಶಿಗೆ ಯಾವ ರೀತಿಯ ಫಲ ಇದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.
ಇಂದು ಶ್ರೀ ಶೋಭಕೃನ್ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷ, ಷಷ್ಠಿ ತಿಥಿ, ಪುನರ್ವಸು ನಕ್ಷತ್ರ ಇದೆ. ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳು ತಿಳಿಸಿದ್ದಾರೆ. ಇಂದು ಷಷ್ಠಿಯಿರುವುರಿಂದ ಸುಬ್ರಹ್ಮಣ್ಯನ ಆರಾಧನೆ ಮಾಡಬೇಕು, ಸುಬ್ರಹ್ಮಣ್ಯನ ಆರಾಧನೆಯಿಂದ ಬುದ್ದಿ ಬೆಳೆಯುತ್ತದೆ. ಆರು ಬಾಳೆ ಹಣ್ಣನ್ನು ಸುಬ್ರಹ್ಮಣ್ಯನಿಗೆ ಸಮರ್ಪಣೆಮಾಡಿ ಒಳ್ಳೆಯದಾಗುತ್ತದೆ ಎಂದು ಶಾಸ್ತ್ರಿಗಳು ತಿಳಿಸಿದ್ದಾರೆ. ಇನ್ನು ಇಂದಿನ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ..