Panchanga: ಇಂದು ಅಷ್ಟಮಿ ತಿಥಿ, ದುರ್ಗಾ ಸಪ್ತಶತಿ ಪಾರಾಯಣ ಮಾಡಿ...

ಇಂದಿನ ಪಂಚಾಂಗ ಫಲ ಈ ರೀತಿ ಇದ್ದು, ಯಾವ್ಯಾವ ರಾಶಿಗೆ ಯಾವ ರೀತಿಯ ಫಲ ಇದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

First Published Apr 28, 2023, 9:06 AM IST | Last Updated Apr 28, 2023, 9:06 AM IST

ಇಂದು ಶ್ರೀ ಶೋಭಕೃನ್ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷ, ಅಷ್ಟಮಿ ತಿಥಿ, ಪುಷ್ಯ ನಕ್ಷತ್ರ  ಇದೆ. ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳು ತಿಳಿಸಿದ್ದಾರೆ. ಶುಕ್ರವಾರವಾದ ಇಂದು ಅಷ್ಟಮಿ ಬಂದಿರುವುದರಿಂದ ತುಂಬಾ ಒಳ್ಳೆಯ ದಿನ. ಇಂದು ದುರ್ಗಾ ಸಪ್ತಶತಿ ಪಾರಾಯಣವನ್ನು ಮಾಡಿ.  ಸಪ್ತಶತಿ ಮಂತ್ರವನ್ನು ಪಠಿಸಿ. ಇದನ್ನು ಪಠಿಸುವುದರಿಂದ ಪ್ರತಿಯೊಂದು ಸ್ತ್ರಿಗೆ ಒಳ್ಳೆಯದಾಗುತ್ತದೆ  ಎಂದು ಶಾಸ್ತ್ರಿಗಳು ತಿಳಿಸಿದ್ದಾರೆ. ಇನ್ನು ಇಂದಿನ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ?  ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ..
 

Video Top Stories