Panchanga: ಇಂದು ಶುಕ್ರವಾರ, ಲಲಿತಾ ಆರಾಧನೆ ಮಾಡಿ..

ಇಂದಿನ ಪಂಚಾಂಗ ಫಲ ಈ ರೀತಿ ಇದ್ದು, ಯಾವ್ಯಾವ ರಾಶಿಗೆ ಯಾವ ರೀತಿಯ ಫಲ ಇದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

Share this Video
  • FB
  • Linkdin
  • Whatsapp

ಶ್ರೀ ಶೋಭಕೃನ್ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜ್ಯೇಷ್ಠ ಮಾಸ, ಕೃಷ್ಣ ಪಕ್ಷ, ಷಷ್ಠಿ ತಿಥಿ, ಧನಿಷ್ಠ ನಕ್ಷತ್ರ ಇದೆ. ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳು ತಿಳಿಸಿದ್ದಾರೆ. ಶುಕ್ರವಾರವಾದವಿಂದು ಷಷ್ಠಿ ತಿಥಿ ಅತ್ಯಂತ ಶುಭದಿನವಾಗಿದೆ.ಇಂದು ಷಷ್ಠಿ ಆಗಿರುವುದರಿಂದ ಸುಬ್ರಮಣ್ಯ ಸ್ವಾಮಿ ಆರಾಧನೆಗೆ ಬಹಳ ಪ್ರಶಸ್ತವಾದ ದಿನ. ಸುಬ್ರಮಣ್ಯ ಸ್ವಾಮಿಗೆ ಪಂಚಾಮೃತ ಸೇವೆ ಮಾಡಿ . ಲಲಿತೆ ಆರಾಧನೆ ಮಾಡುವುದರಿಂದ ಅಜ್ಞಾನ ಕಳೆಯುತ್ತದೆ ಎಂದು ತಿಳಿಸಿದ್ದಾರೆ. 

Add Asianetnews Kannada as a Preferred SourcegooglePreferred

Related Video