Panchanga: ಇಂದು ಚತುರ್ಥಿ ತಿಥಿ, ಅಮ್ಮನವರ ಮತ್ತು ಸುಬ್ರಮಣ್ಯ ಸ್ವಾಮಿ ಆರಾಧನೆ ಮಾಡಿ...

ಇಂದಿನ ಪಂಚಾಂಗ ಫಲ ಈ ರೀತಿ ಇದ್ದು, ಯಾವ್ಯಾವ ರಾಶಿಗೆ ಯಾವ ರೀತಿಯ ಫಲ ಇದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.
 

Share this Video
  • FB
  • Linkdin
  • Whatsapp

ಇಂದು ಶ್ರೀ ಶೋಭಕೃನ್ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಕ ಮಾಸ, ಕೃಷ್ಣ ಪಕ್ಷ,ಚತುರ್ಥಿ ತಿಥಿ, ಮೂಲ ನಕ್ಷತ್ರ ಇದೆ. ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳು ತಿಳಿಸಿದ್ದಾರೆ. ಇಂದು ಚತುರ್ಥಿ ತಿಥಿ, ಮೂಲ ನಕ್ಷತ್ರ ಇದೆ ಮಂಗಳವಾರವಾಗಿರುವುದರಿಂದ ಅಮ್ಮನವರ ಮತ್ತು ಸುಬ್ರಮಣ್ಯ ಸ್ವಾಮಿ ಆರಾಧನೆಯನ್ನು ಮಾಡಬೇಕು. ಸುಬ್ರಮಣ್ಯ ಸ್ವಾಮಿ ಆರಾದನೆಯಿಂದ ಇಷ್ಟಾರ್ಥ ಸಿದ್ಧಿಯಾಗುತ್ತದೆ ಎಂದು ಶಾಸ್ತ್ರಿಗಳು ತಿಳಿಸಿದ್ದಾರೆ. ಇನ್ನು ಇಂದಿನ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ..

Add Asianetnews Kannada as a Preferred SourcegooglePreferred


Related Video