Asianet Suvarna News Asianet Suvarna News

ಆಸ್ಪತ್ರೆಯಿಂದ 7 ಮಂದಿಗೆ ಕೋರನಾ; ಮಂಗಳೂರಲ್ಲಿ ಹೆಚ್ಚಿದ ಆತಂಕ!

ಫಸ್ಟ್ ನ್ಯೂರೋ ಆಸ್ಪತ್ರೆ ಇದೀಗ ಮಂಗಳೂರಿನಲ್ಲಿ ಆತಂಕ ಹೆಚ್ಚಿಸುತ್ತಿದೆ. ಇದೀಗ ಇದೇ ಆಸ್ಪತ್ರೆಯಿಂದ ಮತ್ತೊರ್ವ ಮಹಿಳೆಗೆ ಕೊರೋನಾ ವೈರಸ್ ಸೋಂಕು ದೃಢವಾಗಿದೆ. ಈ ಮೂಲಕ ನ್ಯೂರೋ ಆಸ್ಪತ್ರೆಯಿಂದ ಒಟ್ಟು 7 ಮಂದಿ ಸೋಂಕು ತಗುಲಿಸಿಕೊಂಡಿದ್ದಾರೆ. ಮಂಗಳೂರಿನ ಕೊರೋನಾ ವೈರಸ್ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ.

ಮಂಗಳೂರು(ಏ.30): ಫಸ್ಟ್ ನ್ಯೂರೋ ಆಸ್ಪತ್ರೆ ಇದೀಗ ಮಂಗಳೂರಿನಲ್ಲಿ ಆತಂಕ ಹೆಚ್ಚಿಸುತ್ತಿದೆ. ಇದೀಗ ಇದೇ ಆಸ್ಪತ್ರೆಯಿಂದ ಮತ್ತೊರ್ವ ಮಹಿಳೆಗೆ ಕೊರೋನಾ ವೈರಸ್ ಸೋಂಕು ದೃಢವಾಗಿದೆ. ಈ ಮೂಲಕ ನ್ಯೂರೋ ಆಸ್ಪತ್ರೆಯಿಂದ ಒಟ್ಟು 7 ಮಂದಿ ಸೋಂಕು ತಗುಲಿಸಿಕೊಂಡಿದ್ದಾರೆ. ಮಂಗಳೂರಿನ ಕೊರೋನಾ ವೈರಸ್ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ.

Video Top Stories