ಮೃತ ಕಟುಂಬಗಳಿಗೆ ಸಾಂತ್ವನ ಹೇಳಿದ ಸಿಎಂ ಯಡಿಯೂರಪ್ಪ!

ಮಂಗಳೂರಿನಲ್ಲಿ ನಡೆದ ಹಿಂಸಾಚಾರದ ವೇಳೆ ಪೊಲೀಸರ ಗೋಲಿಬಾರ್‌ಗೆ ಬಲಿಯಾದ ಇಬ್ಬರು ವ್ಯಕ್ತಿಗಳ ಮನೆಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಭೇಟಿ ನೀಡಿದ್ದು, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

Share this Video
  • FB
  • Linkdin
  • Whatsapp

ಮಂಗಳೂರು(ಡಿ.21): ಮಂಗಳೂರಿನಲ್ಲಿ ನಡೆದ ಹಿಂಸಾಚಾರದ ವೇಳೆ ಪೊಲೀಸರ ಗೋಲಿಬಾರ್‌ಗೆ ಬಲಿಯಾದ ಇಬ್ಬರು ವ್ಯಕ್ತಿಗಳ ಮನೆಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಭೇಟಿ ನೀಡಿದ್ದು, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ನಗರದ ಸರ್ಕಿಟ್ ಹೌಸ್‌ನಲ್ಲಿ ಸಭೆ ನಡೆಸಲು ಆಗಮಿಸಿರುವ ಯಡಿಯೂರಪ್ಪ ಅವರು ಗೋಲಿಬಾರ್‌ನಲ್ಲಿ ಸಾವನ್ನಪ್ಪಿದ್ದ ಇಬ್ಬರು ವ್ಯಕ್ತಿಗಳ ಕುಟುಂಬದವರನ್ನು ಭೇಟಿ ಮಾಡಿ, ಸಾಂತ್ವನ ಹೇಳಿದರು.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ

ಡಿ.21ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ... 

Related Video