ನಮಗೆ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಎಲ್ಲಾ ಒಂದೇ: ಯಡಿಯೂರಪ್ಪ!

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ನಡೆದ ಪೊಲೀಸ್ ಗೋಲಿಬಾರ್‌ನಲ್ಲಿ ಇಬ್ಬರು ಮೃತಪಟ್ಟಿದ್ದು, ಸಿಎಂ ಯಡಿಯೂರಪ್ಪ ನಗರಕ್ಕೆ ಭೇಟಿ ನೀಡಿ ಪರಿಸ್ಥಿತಿಯ ಪರಾಮರ್ಶೆ ನಡೆಸಿದರು.

First Published Dec 21, 2019, 4:04 PM IST | Last Updated Dec 21, 2019, 4:04 PM IST

ಮಂಗಳೂರು(ಡಿ.21): ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ನಡೆದ ಪೊಲೀಸ್ ಗೋಲಿಬಾರ್‌ನಲ್ಲಿ ಇಬ್ಬರು ಮೃತಪಟ್ಟಿದ್ದು, ಸಿಎಂ ಯಡಿಯೂರಪ್ಪ ನಗರಕ್ಕೆ ಭೇಟಿ ನೀಡಿ ಪರಿಸ್ಥಿತಿಯ ಪರಾಮರ್ಶೆ ನಡೆಸಿದರು. ಈ ವೇಳೆ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಯಡಿಯೂರಪ್ಪ, ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದರು. ಸರ್ಕಾರ ಹಿಂದೂ ಮುಸ್ಲಿಂ ಹಾಗೂ ಕ್ರಿಶ್ಚಿಯನ್ನರೆಂದು ಬೇಧಭಾವ ಮಾಡುವುದಿಲ್ಲ. ಸರ್ಕಾರದ ದೃಷ್ಟಿಯಲ್ಲಿ ಎಲ್ಲರೂ ಒಂದೇ ಎಂದು ಈ ವೇಳೆ ಸಿಎಂ ಭರವಸೆ ನೀಡಿದರು.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...