ರಾಜಸ್ಥಾನ ಬಳಿಕ ಇದೀಗ ಮಂಗಳೂರಿನಲ್ಲಿ ಕಾಗೆಗಳ ನಿಗೂಢ ಸಾವು; ಹಕ್ಕಿ ಜ್ವರ ಭೀತಿ!

ರಾಜಸ್ಥಾನ, ಮಧ್ಯಪ್ರದೇಶದ, ಹಿಮಾಚಲ ಪ್ರದೇಶದ, ಗುಜರಾತ್ ಬಳಿಕ ಇದೀಗ ಮಂಗಳೂರಿನಲ್ಲಿ ಕಾಗೆಗಳು ನಿಗೂಢ ಸಾವನ್ನಪ್ಪಿದೆ. ಮಂಜನಾಡಿ ಬಳಿ ಕಾಗೆಗಳು ಸಾವನ್ನಪ್ಪಿದೆ. ರಾಜಸ್ಥಾನ ಸೇರಿದಂತೆ ಇತರ ರಾಜ್ಯಗಳಲ್ಲಿ ಕಾಗೆಗಳಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಇದೀಗ ಮಂಗಳೂರಿನಲ್ಲೂ ಹಕ್ಕಿ ಜ್ವರ ಭೀತಿ ಆವರಿಸಿದೆ.

Share this Video
  • FB
  • Linkdin
  • Whatsapp

ಮಂಗಳೂರು(ಜ.5): ರಾಜಸ್ಥಾನ, ಮಧ್ಯಪ್ರದೇಶದ, ಹಿಮಾಚಲ ಪ್ರದೇಶದ, ಗುಜರಾತ್ ಬಳಿಕ ಇದೀಗ ಮಂಗಳೂರಿನಲ್ಲಿ ಕಾಗೆಗಳು ನಿಗೂಢ ಸಾವನ್ನಪ್ಪಿದೆ. ಮಂಜನಾಡಿ ಬಳಿ ಕಾಗೆಗಳು ಸಾವನ್ನಪ್ಪಿದೆ. ರಾಜಸ್ಥಾನ ಸೇರಿದಂತೆ ಇತರ ರಾಜ್ಯಗಳಲ್ಲಿ ಕಾಗೆಗಳಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಇದೀಗ ಮಂಗಳೂರಿನಲ್ಲೂ ಹಕ್ಕಿ ಜ್ವರ ಭೀತಿ ಆವರಿಸಿದೆ.

Related Video