ಕಾಂಗ್ರೆಸ್ ನಾಯಕನ ಕಾಲಿಗೆರಗಿ ಆಶೀರ್ವಾದ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ

 ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ ಪೂಜಾರಿ ಭೇಟಿ ಮಾಡಿ ಆಶೀರ್ವಾದ ಪಡೆದರು.ದಸರಾ ಪ್ರಯುಕ್ತ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿದ ನಳಿನ್,  ಪೂಜಾರಿ ಕಾಲಿಗೆ ಎರಗಿ ನಮಸ್ಕರಿಸಿದರು. ಕಳೆದ ಲೋಕಸಭಾ ಚುನಾವಣೆ ವೇಳೆಯಲ್ಲಿಯೂ ತಮ್ಮ ಪ್ರತಿಸ್ಪರ್ಧಿಯಾಗಿದ್ದ ಹಿರಿಯ ಮುಖಂಡ ಪೂಜಾರಿ ಅವರ ಬಳಿ ಆಶೀರ್ವಾದ ಪಡೆದುಕೊಂಡಿದ್ದರು. 

Share this Video
  • FB
  • Linkdin
  • Whatsapp

ಮಂಗಳೂರು [ಅ.08]: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ ಪೂಜಾರಿ ಭೇಟಿ ಮಾಡಿ ಆಶೀರ್ವಾದ ಪಡೆದರು.

ದಸರಾ ಪ್ರಯುಕ್ತ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿದ ನಳಿನ್ ಪೂಜಾರಿ ಕಾಲಿಗೆ ಎರಗಿ ನಮಸ್ಕರಿಸಿದರು.

ನಳಿನ್ ಕುಮಾರ್ ಕುಡುಕರಂತೆ ಮಾತನಾಡುತ್ತಾರೆ...

ಕಳೆದ ಲೋಕಸಭಾ ಚುನಾವಣೆ ವೇಳೆಯಲ್ಲಿಯೂ ತಮ್ಮ ಪ್ರತಿಸ್ಪರ್ಧಿಯಾಗಿದ್ದ ಹಿರಿಯ ಮುಖಂಡ ಪೂಜಾರಿ ಅವರ ಬಳಿ ಆಶೀರ್ವಾದ ಪಡೆದುಕೊಂಡಿದ್ದರು.

ಯಡಿಯೂರಪ್ಪರನ್ನ ಹೊಗಳಿ, ಕಟೀಲ್‌ಗೆ ಬೈದ ಬಿಜೆಪಿ ನಾಯಕ ಪಕ್ಷದಿಂದ ಉಚ್ಛಾಟನೆ...

Related Video