Asianet Suvarna News Asianet Suvarna News

ಮೂಲ್ಕಿಯಲ್ಲಿ ಉದ್ಯಮಿಯ ಬರ್ಬರ ಹತ್ಯೆ; ಸಿಸಿಟಿವಿಯಲ್ಲಿ ಭೀಕರ ಕೃತ್ಯ ದಾಖಲು!

ಮಂಗಳೂರು ಸಮೀಪದ ಮೂಲ್ಕಿಯಲ್ಲಿ ಉದ್ಯಮಿಯನ್ನು ಅಟ್ಟಾಡಿಸಿ ಹತ್ಯೆ ಮಾಡಲಾಗಿದೆ. ಹಾಡಹಗಲೇ ಈ ಘಟನೆ ನಡೆದಿದ್ದು, ಮೂಲ್ಕಿ ಜನತೆಯನ್ನು ಬೆಚ್ಚಿ ಬೀಳಿಸಿದೆ. ಭೀಕರ ಕೃತ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಚೂರಿಯಿಂದ ಇರಿದು ಅಬ್ದುಲ್ ಲತೀಫ್ ಹತ್ಯೆ ಮಾಡಲಾಗಿದೆ. ಈ ಘಟನೆ ಕುರಿತ ವಿವರ ಇಲ್ಲಿದೆ.
 

ಮೂಲ್ಕಿ(ಜೂ.06): ಮಂಗಳೂರು ಸಮೀಪದ ಮೂಲ್ಕಿಯಲ್ಲಿ ಉದ್ಯಮಿಯನ್ನು ಅಟ್ಟಾಡಿಸಿ ಹತ್ಯೆ ಮಾಡಲಾಗಿದೆ. ಹಾಡಹಗಲೇ ಈ ಘಟನೆ ನಡೆದಿದ್ದು, ಮೂಲ್ಕಿ ಜನತೆಯನ್ನು ಬೆಚ್ಚಿ ಬೀಳಿಸಿದೆ. ಭೀಕರ ಕೃತ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಚೂರಿಯಿಂದ ಇರಿದು ಅಬ್ದುಲ್ ಲತೀಫ್ ಹತ್ಯೆ ಮಾಡಲಾಗಿದೆ. ಈ ಘಟನೆ ಕುರಿತ ವಿವರ ಇಲ್ಲಿದೆ.
 

Video Top Stories