ಪ್ರಧಾನಿ ನೇತೃತ್ವದಲ್ಲಿ ದಾವಣಗೆರೆಯಲ್ಲಿ ‘ವಿಜಯ ಸಂಕಲ್ಪ’ ಸಮಾರೋಪ..

ಬೆಣ್ಣೆ ನಗರಿ ದಾವಣಗೆರೆಯಲ್ಲಿ ನಡೆಯುವ ವಿಜಯ ಸಂಕಲ್ಪ ಯಾತ್ರೆ ಸಮಾರೋಪ ಮಹಾ ಸಂಗಮ ವಿಭಿನ್ನವಾಗಿ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಡೆಸಲಿದ್ದಾರೆ.

Share this Video
  • FB
  • Linkdin
  • Whatsapp

ಬೆಣ್ಣೆ ನಗರಿ ದಾವಣಗೆರೆಯಲ್ಲಿ ನಡೆಯುವ ವಿಜಯ ಸಂಕಲ್ಪ ಯಾತ್ರೆ ಸಮಾರೋಪ ಮಹಾ ಸಂಗಮ ವಿಭಿನ್ನವಾಗಿ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಡೆಸಲಿದ್ದಾರೆ. ಇನ್ನು ಮಿಷನ್‌ 150 ದಾವಣಗೆರೆಯಿಂದಲೇ ರಣಕಹಳೆ ಮೊಳಗಲಿದ್ದು, ಪ್ರಧಾನಿ ಮೋದಿ ಮಧ್ಯಾಹ್ನ 3.15ಕ್ಕೆ ದಾವಣಗೆರೆ ಜಿಎಂಐಟಿ ಹೆಲಿಪ್ಯಾಡ್​​ಗೆ ಆಗಮಿಸಿ, ಮಧ್ಯಾಹ್ನ 3.20ಕ್ಕೆ ಹೆಲಿಪ್ಯಾಡ್​ನಿಂದ GMITಯಲ್ಲಿ ನಡೆಯುವ ಮಹಾಸಂಗಮದ ವೇದಿಕೆಗೆ ಬರಲಿದ್ದಾರೆ. ಇನ್ನು ಸಮಾವೇಶಕ್ಕೆ ಆಗಮಿಸುವವರಿಗೆ ಊಟದ ವ್ಯವಸ್ಥೆ ಮಾಡಲಾಗಿದ್ದು, 1000ಕ್ಕೂ ಹೆಚ್ಚು ಬಾಣಸಿಗರಿಂದ ಅಡುಗೆ ಸಿದ್ದತೆ ಮಾಡಲಾಗಿದೆ. 

Related Video