ಊಟಕ್ಕೆ ಕರೆದು ಎಂಬಿಪಾ ಜಾಡಿಸಿದ ಶಾಮನೂರು ಪುತ್ರ!

ಎಂ.ಬಿ.ಪಾಟೀಲ್ ಮೇಲೆ ಕೂಗಾಡಿದ ಎಸ್ ಎಸ್ ಮಲ್ಲಿಕಾರ್ಜುನ್| ಮನೆಗೆ ಊಟಕ್ಕೆ ಕರೆದು ಮಂಗಳಾರತಿ ಮಾಡಿದ ಎಸ್ ಎಸ್ ಮಲ್ಲಿಕಾರ್ಜುನ್| ದಾವಣಗೆರೆಯ ಶಾಮನೂರು ನಿವಾಸದಲ್ಲಿ ಫುಲ್ ಕ್ಲಾಸ್| ಗೃಹ ಸಚಿವ ಎಂ.ಬಿ.ಪಾಟೀಲ್ ಮೇಲೆ ಮಲ್ಲಿಕಾರ್ಜುನ್ ಕೆಂಡಾಮಂಡಲ|

Share this Video
  • FB
  • Linkdin
  • Whatsapp

ದಾವಣಗೆರೆ(ಮಾ.06): ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ವಿರುದ್ಧ ಮಾತನಾಡಿದ್ದ ಗೃಹ ಸಚಿವ ಎಂ.ಬಿ. ಪಾಟೀಲ್ ಅವರನ್ನು ಶಾಮನೂರು ಪುತ್ರ ಎಸ್ ಎಸ್ ಮಲ್ಲಿಕಾರ್ಜುನ್ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ದಾವಣಗೆರೆಯ ಶಾಮನೂರು ನಿವಾಸದಲ್ಲಿ ಊಟಕ್ಕೆ ಕರದು ಎಂ.ಬಿ. ಪಾಟೀಲ್ ಅವರನ್ನು ಮಲ್ಲಿಕಾರ್ಜುನ್ ತರಾಟೆಗೆ ತೆಗೆದುಕೊಂಡರು. ನೀನು ನನ್ನ ಅಪ್ಪನ ಬಗ್ಗೆ ಮಾತಾಡ್ತೀಯಾ ಎಂದು ಏಕ ವಚನದಲ್ಲೇ ಪಾಟೀಲ್ ಅವರನ್ನು ಮಲ್ಲಿಕಾರ್ಜುನ್ ತರಾಟೆಗೆ ತೆಗೆದುಕೊಂಡರು. 

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

Related Video