Asianet Suvarna News Asianet Suvarna News

ಏಷ್ಯಾನೆಟ್ ಸುವರ್ಣನ್ಯೂಸ್ ಇಂಪಾಕ್ಟ್; ವಾಹನ ಟೋಯಿಂಗ್ ಹೊಸ ನಿಯಮ ಪ್ರಕಟಿಸಿದ ಗೃಹ ಸಚಿವ!

Sep 3, 2021, 6:00 PM IST

ಬೆಂಗಳೂರು(ಸೆ.03): ನೋ ಪಾರ್ಕಿಂಗ್‌ನಿಂದ ವಾಹನ ಟೋಯಿಂಗ್ ಪೊಲೀಸರು ಹಾಗೂ ಸಾರ್ವಜನಿಕರ ನಡುವೆ ಬಹುದೊಡ್ಡ ಜಟಾಪಟಿಗೆ ಕಾರಣವಾಗಿತ್ತು. ಈ ಕುರಿತು ಏಷ್ಯಾನೆಟ್ ಸುವರ್ಣನ್ಯೂಸ್ ಕವರ್ ಸ್ಟೋರಿ ತನಿಖಾ ವರದಿ ಬಿತ್ತರಿಸಿತ್ತು. ಈ ವರದಿಯಿಂದ ಎಚ್ಚೆತ್ತ ಕರ್ನಾಟಕ ಸರ್ಕಾರ ಪೊಲೀಸರ ಜೊತೆ ಸಭೆ ನಡೆಸಿ ಹೊಸ ಮಾರ್ಗಸೂಚಿ ಪ್ರಕಟಿಸಿದೆ.