19 ವರ್ಷದ ಕಲಬುರಗಿ ಯುವಕನ ಬ್ರೇನ್ ಡೆಡ್, ಝೀರೋ ಟ್ರಾಫಿಕ್ ಮೂಲಕ ಅಂಗಾಂಗ ರವಾನೆ!

19 ವರ್ಷದ ಯುವಕನ ಬ್ರೇನ್ ಡೆಡ್ ಆದ ಕಾರಣ ಅಂಗಾಂಗ ದಾನ ಮಾಡಲಾಗಿದೆ. ನಿಗದಿತ ಸಮಯದಲ್ಲಿ ಕಲಬುರಗಿಯಿಂದ ಬೆಂಗಳೂರಿಗೆ ತರಲು ಹರಸಾಹಸವೇ ಮಾಡಬೇಕಾಯಿತು.  ಕಲಬುರಗಿಯ 19 ವರ್ಷದ ಯುವಕ ಆಯತಪ್ಪಿ ಮಹಡಿಯಿಂದ ಕೆಳಕ್ಕೆ ಬಿದ್ದಿದ್ದ. ಕಳೆದ 7 ದಿನಗಳಿಂದ ಚಿಕಿತ್ಸೆ ಪಡೆದರೂ ಸುಧಾರಿಸಿಕೊಳ್ಳದ ಯುವನ ಬ್ರೇನ್ ಡೆಡ್ ಆಗಿತ್ತು. ಹೀಗಾಗಿ ಪೋಷಕರು ಅಂಗಾಂಗ ದಾನಕ್ಕೆ ಮುಂದಾದರು. ಯುವಕನ ಲಿವರ್ ಝಿರೋ ಟ್ರಾಫಿಕನಲ್ಲಿ ಹೈದ್ರಾಬಾದ್‌ಗೆ ರವಾನೆ ಮಾಡಲಾಯಿತು ಅಲ್ಲಿಂದ ಬೆಂಗಳೂರಿಗೆ ಏರ್‌ಲಿಫ್ಟ್ ಮಾಡಲಾಗಿದೆ. 

Share this Video
  • FB
  • Linkdin
  • Whatsapp

ಕಲಬುರಗಿ(ಆ.28): 19 ವರ್ಷದ ಯುವಕನ ಬ್ರೇನ್ ಡೆಡ್ ಆದ ಕಾರಣ ಅಂಗಾಂಗ ದಾನ ಮಾಡಲಾಗಿದೆ. ನಿಗದಿತ ಸಮಯದಲ್ಲಿ ಕಲಬುರಗಿಯಿಂದ ಬೆಂಗಳೂರಿಗೆ ತರಲು ಹರಸಾಹಸವೇ ಮಾಡಬೇಕಾಯಿತು. ಕಲಬುರಗಿಯ 19 ವರ್ಷದ ಯುವಕ ಆಯತಪ್ಪಿ ಮಹಡಿಯಿಂದ ಕೆಳಕ್ಕೆ ಬಿದ್ದಿದ್ದ. ಕಳೆದ 7 ದಿನಗಳಿಂದ ಚಿಕಿತ್ಸೆ ಪಡೆದರೂ ಸುಧಾರಿಸಿಕೊಳ್ಳದ ಯುವನ ಬ್ರೇನ್ ಡೆಡ್ ಆಗಿತ್ತು. ಹೀಗಾಗಿ ಪೋಷಕರು ಅಂಗಾಂಗ ದಾನಕ್ಕೆ ಮುಂದಾದರು. ಯುವಕನ ಲಿವರ್ ಝಿರೋ ಟ್ರಾಫಿಕನಲ್ಲಿ ಹೈದ್ರಾಬಾದ್‌ಗೆ ರವಾನೆ ಮಾಡಲಾಯಿತು ಅಲ್ಲಿಂದ ಬೆಂಗಳೂರಿಗೆ ಏರ್‌ಲಿಫ್ಟ್ ಮಾಡಲಾಗಿದೆ. 

Related Video