
ಕರುನಾಡಿಗೆ 'ಚಾಣಕ್ಯ' ನ ಸವಾರಿ; ಸ್ವಾಗತಕ್ಕೆ ಸಜ್ಜಾಗಿದೆ ವಾಣಿಜ್ಯ ನಗರಿ
ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ವಾಗತಕ್ಕೆ ವಾಣಿಜ್ಯ ನಗರಿ ಹುಬ್ಬಳ್ಳಿ ಸಜ್ಜಾಗಿದೆ. ಪೌರತ್ವ ಜಾಗೃತಿ ಸಮಾವೇಶ ಇಂದು ಸಂಜೆ 4.30 ರಿಂದ 6.30 ರವರೆಗೆ ಜರುಗಲಿದೆ. ಸುಮಾರು 1 ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆಯಿದೆ. ಹಾಗಾಗಿ 5 ಸಾವಿರಕ್ಕೂ ಹೆಚ್ಚು ಪೊಲೀಸರಿಂದ ಭಾರೀ ಭದ್ರತೆ ಒದಗಿಸಲಾಗಿದೆ.
ಹುಬ್ಬಳ್ಳಿ ( ಜ. 18): ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ವಾಗತಕ್ಕೆ ವಾಣಿಜ್ಯ ನಗರಿ ಹುಬ್ಬಳ್ಳಿ ಸಜ್ಜಾಗಿದೆ. ಪೌರತ್ವ ಜಾಗೃತಿ ಸಮಾವೇಶ ಇಂದು ಸಂಜೆ 4.30 ರಿಂದ 6.30 ರವರೆಗೆ ಜರುಗಲಿದೆ. ಸುಮಾರು 1 ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆಯಿದೆ. ಹಾಗಾಗಿ 5 ಸಾವಿರಕ್ಕೂ ಹೆಚ್ಚು ಪೊಲೀಸರಿಂದ ಭಾರೀ ಭದ್ರತೆ ಒದಗಿಸಲಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ