
ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಸ್ಫೋಟ; ಒಬ್ಬನಿಗೆ ಗಾಯ
ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಸ್ಫೋಟವಾಗಿದೆ. ಘಟನೆಯಲ್ಲಿ ಒಬ್ಬನಿಗೆ ಗಾಯವಾಗಿದೆ. ವ್ಯಕ್ತಿಯೊಬ್ಬ ಕೊಂಡೊಯ್ಯುತ್ತಿದ್ದ ಪಾರ್ಸೆಲ್ ಸ್ಫೋಟಗೊಂಡಿದ್ದು, ಆತನ ಕೈ ಛಿದ್ರವಾಗಿದೆ. ತಮಿಳುನಾಡಿನಿಂದ ಮಹಾರಾಷ್ಟ್ರಕ್ಕೆ ಅದನ್ನು ಸಾಗಿಸಲಾಗುತ್ತಿತ್ತು ಎಂದು ತಿಳಿದುಬಂದಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
ಹುಬ್ಬಳ್ಳಿ (ಅ.21): ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಸ್ಫೋಟವಾಗಿದೆ. ಘಟನೆಯಲ್ಲಿ ಒಬ್ಬನಿಗೆ ಗಾಯವಾಗಿದೆ. ವ್ಯಕ್ತಿಯೊಬ್ಬ ಕೊಂಡೊಯ್ಯುತ್ತಿದ್ದ ಪಾರ್ಸೆಲ್ ಸ್ಫೋಟಗೊಂಡಿದ್ದು, ಆತನ ಕೈ ಛಿದ್ರವಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ತಮಿಳುನಾಡಿನಿಂದ ಮಹಾರಾಷ್ಟ್ರಕ್ಕೆ ಅದನ್ನು ಸಾಗಿಸಲಾಗುತ್ತಿತ್ತು ಎಂದು ತಿಳಿದುಬಂದಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.