ಹುಬ್ಬಳ್ಳಿಯಲ್ಲಿ ಗಮನ ಸೆಳೆದ ಚಿತ್ರಕಲಾ ಸ್ಪರ್ಧೆ: ಕುಣಿದು ಕುಪ್ಪಳಿಸಿದ ನಟಿ ಹರ್ಷಿಕಾ
ಹುಬ್ಬಳ್ಳಿ(ನ.15):ನಗರದಲ್ಲಿ ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್ ಹಮ್ಮಿಕೊಂಡಿದ್ದ ಚಿತ್ರಕಲಾ ಸ್ಪರ್ಧೆ ಅದ್ಧೂರಿಯಾಗಿ ನಡೆದಿದೆ. ಚಿತ್ರಕಲಾ ಸ್ಪರ್ಧೆಯಲ್ಲಿ ಮಕ್ಕಳು ಬಣ್ಣ ಬಣ್ಣದ ಚಿತ್ತಾರ ಬಿಡಿಸುವ ಮೂಲಕ ಪ್ರಶಸ್ತಿಗಳನ್ನು ಬಾಚಿಕೊಂಡಿದ್ದಾರೆ. ಈ ಚಿತ್ರಕಲಾ ಸ್ಪರ್ಧೆಗೆ ಕನ್ನಡ ಚಿತ್ರರಂಗದ ನಟಿ ಹರ್ಷಿಕಾ ಪೂಣಚ್ಚ ಅವರು ಅತಿಥಿಯಾಗಿ ಮಕ್ಕಳೊಂದಿಗೆ ಕುಣಿದು ಕುಪ್ಪಳಿಸುವ ಮೂಲಕ ಚಿಣ್ಣರಲ್ಲಿ ಉತ್ಸಾಹ ತುಂಬಿದ್ದರು. ಚಿತ್ರಕಲಾ ಸ್ಪರ್ಧೆಯಲ್ಲಿ ಜೆಡಿಎಸ್ ಹಿರಿಯ ನಾಯಕ ಬಸವರಾಜ್ ಹೊರಟ್ಟಿ ಸೇರಿದಂತೆ ಮತ್ತಿತರ ನಾಯಕರು ಪಾಲ್ಗೊಂಡಿದ್ದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ