Asianet Suvarna News Asianet Suvarna News

ಇಂದು SSLC ಪರೀಕ್ಷೆ ಫಲಿತಾಂಶ ಪ್ರಕಟ: 7.5 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರ

ಕೊರೊನಾ ಸಂಕಷ್ಟದ ನಡುವೆಯೇ ಸರ್ಕಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಿ ಯಶಸ್ವಿಯಾಗಿತ್ತು. ಇಂದು ಮಧ್ಯಾಹ್ನ 3 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ. 7.5 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ವಿದ್ಯಾರ್ಥಿಗಳು, ಪೋಷಕರ ಮೊಬೈಲ್‌ಗೆ ರಿಸಲ್ಟ್ ಬರಲಿದೆ. Karresults.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ವಿದ್ಯಾರ್ಥಿಗಳು, ಪೋಷಕರು ಫಲಿತಾಂಶಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ. 

ಬೆಂಗಳೂರು (ಆ. 10): ಕೊರೊನಾ ಸಂಕಷ್ಟದ ನಡುವೆಯೇ ಸರ್ಕಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಿ ಯಶಸ್ವಿಯಾಗಿತ್ತು. ಇಂದು ಮಧ್ಯಾಹ್ನ 3 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ. 7.5 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ವಿದ್ಯಾರ್ಥಿಗಳು, ಪೋಷಕರ ಮೊಬೈಲ್‌ಗೆ ರಿಸಲ್ಟ್ ಬರಲಿದೆ. Karresults.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ವಿದ್ಯಾರ್ಥಿಗಳು, ಪೋಷಕರು ಫಲಿತಾಂಶಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ.  2879 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಸುಮಾರು 7.5 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಅವರೆಲ್ಲರ ಭವಿಷ್ಯ ಇಂದು ನಿರ್ಧಾರವಾಗಲಿದೆ. 

ಆ. 10 ರಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ: ಸಚಿವ ಸುರೇಶ್ ಕುಮಾರ್
 

Video Top Stories