ಯಶಸ್ವಿಯಾಗಿ SSLC ಪರೀಕ್ಷೆ ಮುಗಿಸಿದ ಬೆನ್ನಲ್ಲೇ ಸುರೇಶ್ ಕುಮಾರ್‌ರಿಂದ ಜನ ಮೆಚ್ಚುವ ಕಾರ್ಯ

ಕೋವಿಡ್ -19 ಸೋಂಕು ಆತಂಕದ ನಡುವೆ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ಮುಗಿಸಿದ ಸಮಾಧಾನದಲ್ಲಿರುವ ಸಚಿವ ಸುರೇಶ್ ಕುಮಾರ್ ಅವರು ಪರೀಕ್ಷೆ ಬರೆದು ಮುಗಿಸಿದ ವಿದ್ಯಾರ್ಥಿನಿಗೆ ಕರೆ ಮಾಡಿ ಅಭಿಪ್ರಾಯ ಕೇಳಿದ್ದಾರೆ.

First Published Jul 4, 2020, 8:25 PM IST | Last Updated Jul 4, 2020, 8:40 PM IST

ಚಾಮರಾಜನಗರ, (ಜುಲೈ.04): ಕೋವಿಡ್ -19 ಸೋಂಕು ಆತಂಕದ ನಡುವೆ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ಮುಗಿಸಿದ ಸಮಾಧಾನದಲ್ಲಿರುವ ಸಚಿವ ಸುರೇಶ್ ಕುಮಾರ್ ಅವರು ಪರೀಕ್ಷೆ ಬರೆದು ಮುಗಿಸಿದ ವಿದ್ಯಾರ್ಥಿನಿಗೆ ಕರೆ ಮಾಡಿ ಅಭಿಪ್ರಾಯ ಕೇಳಿದ್ದಾರೆ.

ಅಂತೂ ವಿರೋಧದ ನಡುವೆ ಯಶಸ್ವಿಯಾಗಿ SSLC ಪರೀಕ್ಷೆ ಮುಗಿಸಿದ ಸರ್ಕಾರ: ಸುರೇಶ್ ಕುಮಾರ್ ಸರ್ದಾರ .

ಚಾಮರಾಜನಗರದ ಎಸ್ಎಸ್ಎಲ್ ಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿ ಗೌರಿ ಎಂಬಾಕೆಗೆ ಕರೆ ಮಾಡಿ ಸಮಾಲೋಚನೆ ನಡೆಸಿದರು. ಸುರೇಶ್ ಕುಮಾರ್ ಮತ್ತು ವಿದ್ಯಾರ್ಥಿನಿಯ ಫೋಲ್ ಕಾಲ್ ಸಂಭಾಷಣೆಯನ್ನು ಕೇಳಿ.

Video Top Stories