'ಸ್ಕೂಲ್ ಓಪನ್ ಮಾಡ್ಬೇಡಿ'; ಕೋವಿಡ್ ಆತಂಕದ ಮಧ್ಯೆ ಶಾಲೆ ಆರಂಭಕ್ಕೆ ವಿರೋಧ

ರಾಜ್ಯದಲ್ಲಿ ಶಾಲೆಗಳ ಪುನಾರಂಭಕ್ಕೆ ಸರ್ಕಾರ ಚಿಂತನೆ ನಡೆಸಿದೆ. ಅಧಿಕಾರಿಗಳ ಜೊತೆ ಸುರೇಶ್ ಕುಮಾರ್ ಚರ್ಚೆ ನಡೆಸಿದ್ದಾರೆ. ಸರ್ಕಾರಿ, ಅನುದಾನಿತ ಶಾಲೆಗಳ ಪುನಾರಂಭಕ್ಕೆ ಚಿಂತನೆ ನಡೆಸಲಾಗಿದೆ. ಎಸ್‌ಡಿಎಂಸಿ ಸದಸ್ಯರು, ಪೋಷಕರ ಜೊತೆ ಚರ್ಚಿಸಿ ಜೂ. 12 ರೊಳಗೆ ವರದಿ ನೀಡುವಂತೆ ಮುಖ್ಯೋಪಾಧ್ಯಾಯರಿಗೆ ಸೂಚನೆ ನೀಡಲಾಗಿದೆ. ಮುಂಜಾಗ್ರತಾ ಕ್ರಮಗಳ ಬಗ್ಗೆಯೂ ವರದಿ ನೀಡುವಂತೆ ವರದಿ ಬಂದ ಬಳಿಕ ಶಾಲೆ ಆರಂಭದ ದಿನಾಂಕದ ಬಗ್ಗೆ ಸ್ಪಷ್ಟನೆ ನೀಡುವುದಾಗಿ ಹೇಳಿದ್ದಾರೆ. ಈ ಬಗ್ಗೆ ಖಾಸಗಿ ಶಾಲೆಗಳ ಒಕ್ಕೂಟದ ಕಾರ್ಯದರ್ಶಿ ಶಶಿಕುಮಾರ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಇಲ್ಲಿದೆ ನೋಡಿ..!  

Share this Video
  • FB
  • Linkdin
  • Whatsapp

ಬೆಂಗಳೂರು (ಜೂ. 02): ರಾಜ್ಯದಲ್ಲಿ ಶಾಲೆಗಳ ಪುನಾರಂಭಕ್ಕೆ ಸರ್ಕಾರ ಚಿಂತನೆ ನಡೆಸಿದೆ. ಅಧಿಕಾರಿಗಳ ಜೊತೆ ಸುರೇಶ್ ಕುಮಾರ್ ಚರ್ಚೆ ನಡೆಸಿದ್ದಾರೆ. ಸರ್ಕಾರಿ, ಅನುದಾನಿತ ಶಾಲೆಗಳ ಪುನಾರಂಭಕ್ಕೆ ಚಿಂತನೆ ನಡೆಸಲಾಗಿದೆ. ಎಸ್‌ಡಿಎಂಸಿ ಸದಸ್ಯರು, ಪೋಷಕರ ಜೊತೆ ಚರ್ಚಿಸಿ ಜೂ. 12 ರೊಳಗೆ ವರದಿ ನೀಡುವಂತೆ ಮುಖ್ಯೋಪಾಧ್ಯಾಯರಿಗೆ ಸೂಚನೆ ನೀಡಲಾಗಿದೆ. ಮುಂಜಾಗ್ರತಾ ಕ್ರಮಗಳ ಬಗ್ಗೆಯೂ ವರದಿ ನೀಡುವಂತೆ ವರದಿ ಬಂದ ಬಳಿಕ ಶಾಲೆ ಆರಂಭದ ದಿನಾಂಕದ ಬಗ್ಗೆ ಸ್ಪಷ್ಟನೆ ನೀಡುವುದಾಗಿ ಹೇಳಿದ್ದಾರೆ. ಈ ಬಗ್ಗೆ ಖಾಸಗಿ ಶಾಲೆಗಳ ಒಕ್ಕೂಟದ ಕಾರ್ಯದರ್ಶಿ ಶಶಿಕುಮಾರ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಇಲ್ಲಿದೆ ನೋಡಿ..! 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಶಾಲೆಗಳ ಪುನಾರಂಭ ಬಗ್ಗೆ ಸಚಿವ ಸುರೇಶ್ ಕುಮಾರ್ ಚಿಂತನೆ

Related Video