Asianet Suvarna News Asianet Suvarna News

ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ SSLC ಪತ್ರಿಕೆ; ಸುರೇಶ್ ಕುಮಾರ್ ಸ್ಪಷ್ಟನೆ

Jun 24, 2020, 8:32 PM IST
  • facebook-logo
  • twitter-logo
  • whatsapp-logo

ಬೆಂಗಳೂರು(ಜೂ. 24)  SSLC ಪ್ರಶ್ನೆ ಪತ್ರಿಕೆ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.  ಯಾವುದೇ ಪ್ರಶ್ನೆ ಪತ್ರಿಕೆ ಲೀಕ್ ಆಗಿಲ್ಲ. ಇದೆಲ್ಲ ಕಿಡಿಗೇಡಿಗಳ ಕೆಲಸ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

SSLC  ಪರೀಕ್ಷೆ; ಮಹತ್ವದ ಸಂಗತಿ ತಿಳಿಸಿದ ಸುರೇಶ್ ಕುಮಾರ್

ಇಂಥ ವದಂತಿಗಳಿಗೆ ಕಿವಿ ಕೊಡಬೇಡಿ ಎಂದಿರುವ ಸುರೇಶ್ ಕುಮಾರ್ ಸೈಬರ್ ವಿಭಾಗಕ್ಕೆ ದೂರು ನೀಡಿದ್ದಾರೆ.