ಪರೀಕ್ಷೆ ಕ್ಯಾನ್ಸಲ್, ಡೈರೆಕ್ಟ್ ಪಾಸ್: ಆದೇಶ ಹೊರಡಿಸಿದ ಸರ್ಕಾರ..!

ಕೊರೋನಾ ವೈರಸ್ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಲ್ಲ ಪದವಿ ಪರೀಕ್ಷೆಗಳನ್ನು ರದ್ದು ಮಾಡಿದ್ದು, ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಜು.10): ಕೊರೋನಾ ವೈರಸ್ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಲ್ಲ ಪದವಿ ಪರೀಕ್ಷೆಗಳನ್ನು ರದ್ದು ಮಾಡಿದ್ದು, ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ.

BSY ಕಾಲಬುಡದಲ್ಲಿ ಕೊರೋನಾ, ಈ ವರ್ಷ IPL ಸಾಧ್ಯಾನಾ? ಜು.10ರ ಟಾಪ್ 10 ಸುದ್ದಿ! 

ಮಾರಕ ಕೋವಿಡ್- 19 ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿ ಯಿಂದ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಕೊಂಡಿದೆ.

Related Video