ಆನ್‌ಲೈನ್‌ ಕ್ಲಾಸ್‌ನಲ್ಲಿ ಮಾದರಿಯಾದ ಗ್ರಾಮೀಣ ಶಾಲೆ; ಪಾಠದ ವಿಡಿಯೊ ವೈರಲ್

ಈಗ ಎಲ್ಲಾ ಕಡೆ ಆನ್‌ಲೈನ್ ಕ್ಲಾಸ್ ಶುರುವಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಎಲಗುಳಿಗೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರು ಆನ್‌ಲೈನ್ ಕ್ಲಾಸ್ ಶುರು ಮಾಡಿದ್ದಾರೆ. ಮಕ್ಕಳಿಗೆ ಪಾಠ ಕೇಳಲು ಸ್ಮಾರ್ಟ್‌ ಫೋನ್ ವ್ಯವಸ್ಥೆ ಮಾಡಲಾಗಿದೆ. 15 ದಿನಗಳಿಂದ ಕ್ಲಾಸ್ ಮಾಡಲಾಗಿದ್ದು ಶಾಲೆಯಲ್ಲಿ 17 ವಿದ್ಯಾರ್ಥಿಗಳಿದ್ಧಾರೆ. ಈ ಶಾಲೆಗೆ ಇಬ್ಬರು ಶಿಕ್ಷಕರಿದ್ದಾರೆ. ಇವರು ಪಾಠ ಮಾಡಿದ ವಿಡಿಯೋವನ್ನು ಯುಟ್ಯೂಬ್‌ನಲ್ಲಿ ಅಪ್‌ಲೋಡ್‌ ಮಾಡಿದ್ದು ವೈರಲ್ ಆಗಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಜು. 28): ಈಗ ಎಲ್ಲಾ ಕಡೆ ಆನ್‌ಲೈನ್ ಕ್ಲಾಸ್ ಶುರುವಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಎಲಗುಳಿಗೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರು ಆನ್‌ಲೈನ್ ಕ್ಲಾಸ್ ಶುರು ಮಾಡಿದ್ದಾರೆ. ಮಕ್ಕಳಿಗೆ ಪಾಠ ಕೇಳಲು ಸ್ಮಾರ್ಟ್‌ ಫೋನ್ ವ್ಯವಸ್ಥೆ ಮಾಡಲಾಗಿದೆ. 15 ದಿನಗಳಿಂದ ಕ್ಲಾಸ್ ಮಾಡಲಾಗಿದ್ದು ಶಾಲೆಯಲ್ಲಿ 17 ವಿದ್ಯಾರ್ಥಿಗಳಿದ್ಧಾರೆ. ಈ ಶಾಲೆಗೆ ಇಬ್ಬರು ಶಿಕ್ಷಕರಿದ್ದಾರೆ. ಇವರು ಪಾಠ ಮಾಡಿದ ವಿಡಿಯೋವನ್ನು ಯುಟ್ಯೂಬ್‌ನಲ್ಲಿ ಅಪ್‌ಲೋಡ್‌ ಮಾಡಿದ್ದು ವೈರಲ್ ಆಗಿದೆ. 

Related Video