ಅನ್‌ಲಾಕ್ -4: ಸೆ. 01 ರಿಂದ ಶಾಲಾ- ಕಾಲೇಜು ಆರಂಭಕ್ಕೆ ಅನುಮತಿ?
ಸೆ. 1 ರಿಂದ ಆರಂಭವಾಗಲಿರುವ 'ಅನ್‌ಲಾಕ್ -4' ಸಂಬಂಧ ಶೀಘ್ರ ಮಾರ್ಗಸೂಚಿಗಳು ಬಿಡುಗಡೆಯಾಗಲಿದೆ. ಈ ಮಾರ್ಗಸೂಚಿಯಲ್ಲಿ ಶಾಲಾ- ಕಾಲೇಜುಗಳನ್ನು ತೆರೆಯಲು ಅನುಮತಿ ನೀಡಲಾಗುತ್ತದೆಯಾ ಎಂದು ಕಾದು ನೋಡಬೇಕಾಗಿದೆ. ಮಕ್ಕಳ ಆರೋಗ್ಯ ದೃಷ್ಟಿಯಿಂದ ಕೊರೊನಾ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬರುವವರೆಗೆ ಶಾಲಾ- ಕಾಲೇಜುಗಳನ್ನು ತೆರೆಯುವುದು ಅನುಮಾನವಾಗಿದೆ. ಜೊತೆಗೆ ಇದರ ಸಂಪೂರ್ಣ ನಿರ್ಧಾರವನ್ನು ಕೇಂದ್ರ ಸರ್ಕಾರ ರಾಜ್ಯಕ್ಕೆ ಬಿಡುವ ಸಾಧ್ಯತೆ ಇದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ..!
ಬೆಂಗಳೂರು (ಆ. 25): ಸೆ. 1 ರಿಂದ ಆರಂಭವಾಗಲಿರುವ 'ಅನ್‌ಲಾಕ್ -4' ಸಂಬಂಧ ಶೀಘ್ರ ಮಾರ್ಗಸೂಚಿಗಳು ಬಿಡುಗಡೆಯಾಗಲಿದೆ. ಈ ಮಾರ್ಗಸೂಚಿಯಲ್ಲಿ ಶಾಲಾ- ಕಾಲೇಜುಗಳನ್ನು ತೆರೆಯಲು ಅನುಮತಿ ನೀಡಲಾಗುತ್ತದೆಯಾ ಎಂದು ಕಾದು ನೋಡಬೇಕಾಗಿದೆ. ಮಕ್ಕಳ ಆರೋಗ್ಯ ದೃಷ್ಟಿಯಿಂದ ಕೊರೊನಾ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬರುವವರೆಗೆ ಶಾಲಾ- ಕಾಲೇಜುಗಳನ್ನು ತೆರೆಯುವುದು ಅನುಮಾನವಾಗಿದೆ. ಜೊತೆಗೆ ಇದರ ಸಂಪೂರ್ಣ ನಿರ್ಧಾರವನ್ನು ಕೇಂದ್ರ ಸರ್ಕಾರ ರಾಜ್ಯಕ್ಕೆ ಬಿಡುವ ಸಾಧ್ಯತೆ ಇದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ..!
ದ್ವಿತೀಯ ಪಿಯುಸಿ ಪೂರಕ ಪರೀಕ್ಷಾ ದಿನಾಂಕ ಬದಲು: ಇಲ್ಲಿದೆ ಹೊಸ ವೇಳಾಪಟ್ಟಿ