Asianet Suvarna News Asianet Suvarna News

ತಾವು ಓದಿದ ಶಾಲೆಗೆ ಕಾರ್ಮಿಕ ಇಲಾಖೆ ಆಯುಕ್ತ ಅಕ್ರಂ ಪಾಷಾ ಭೇಟಿ, ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆ

ತಾವು ಓದಿದ ಮಧುಗಿರಿ ಸರ್ಕಾರಿ ಶಾಲೆಗೆ ಕಾರ್ಮಿಕ ಇಲಾಖೆ ಆಯುಕ್ತ ಅಕ್ರಂ ಪಾಷಾ ಭೇಟಿ ನೀಡಿ, ಶಾಲಾ ಪ್ರಗತಿ ಬಗ್ಗೆ ಪರಿಶೀಲನೆ ನಡೆಸಿದರು. ಈ ವೇಳೆ ಶಾಲೆಗೆ ಕಂಪ್ಯೂಟರ್, ಕ್ರೀಡಾ ಸಾಮಗ್ರಿಗಳನ್ನು ವಿತರಿಸಿದ್ದಾರೆ. ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಟ್ಯಾಬ್ ವಿತರಿಸಿದ್ದಾರೆ. 
 

First Published Feb 11, 2022, 12:14 PM IST | Last Updated Feb 11, 2022, 5:28 PM IST

ತುಮಕೂರು (ಫೆ. 11): ತಾವು ಓದಿದ ಮಧುಗಿರಿ ಸರ್ಕಾರಿ ಶಾಲೆಗೆ (Madhugiri Govt School) ಕಾರ್ಮಿಕ ಇಲಾಖೆ ಆಯುಕ್ತ ಅಕ್ರಂ ಪಾಷಾ ಭೇಟಿ ನೀಡಿ, ಶಾಲಾ ಪ್ರಗತಿ ಬಗ್ಗೆ ಪರಿಶೀಲನೆ ನಡೆಸಿದರು. ಈ ವೇಳೆ ಶಾಲೆಗೆ ಕಂಪ್ಯೂಟರ್, ಕ್ರೀಡಾ ಸಾಮಗ್ರಿಗಳನ್ನು ವಿತರಿಸಿದ್ದಾರೆ. ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಟ್ಯಾಬ್ ವಿತರಿಸಿದ್ದಾರೆ. 

'ನಾವು ಓದುವಾಗ ಮೂಲಸೌಕರ್ಯ ಇರಲಿಲ್ಲ. ನೀವು ಅದೃಷ್ಟವಂತರು. ಮೂಲಭೂತ ಸೌಕರ್ಯಗಳನ್ನು ಸದುಪಯೋಗಪಡಿಸಿಕೊಳ್ಳಿ' ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.