ಖಾಸಗಿ ಶಾಲೆಯಿಂದ ಫೀಸ್ ಟಾರ್ಚರ್ : ಆನ್‌ಲೈನ್‌ ಕ್ಲಾಸ್‌ನಿಂದ ಬ್ಲಾಕ್

ಕೊರೋನಾ ಹಿನ್ನೆಲೆ ಆನ್‌ಲೈನ್ ತರಗತಿಗಳು ನಡೆಯುತ್ತಿವೆ. ಹಲವು ಶಾಲೆಗಳಲ್ಲಿ ಆನ್‌ಲೈನ್‌ ಕ್ಲಾಸ್ ನಡೆಯುತ್ತಿದ್ದು, ಈ ಶಾಲೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಹೊಸ ಟಾರ್ಚರ್ ಶುರುವಾಗಿದೆ. 

ಫೀಸ್ ಕಟ್ಟಿಲ್ಲವೆಂದು ಆನ್‌ಲೈನ್‌ ಕ್ಲಾಸ್‌ನಿಂದಲೇ ವಿದ್ಯಾರ್ಥಿಗಳನ್ನ ಬ್ಲಾಕ್‌ ಮಾಡಲಾಗಿದೆ. ಬೆಂಗಳೂರಿನ ಖಾಸಗಿ ಶಾಲೆಯೊಂದು ಈ ರೀತಿಯಾದ ಕೃತ್ಯ ಎಸಗಿದೆ. 

First Published Jan 28, 2021, 3:12 PM IST | Last Updated Jan 28, 2021, 3:12 PM IST

ಬೆಂಗಳೂರು (ಜ.28):  ಕೊರೋನಾ ಹಿನ್ನೆಲೆ ಆನ್‌ಲೈನ್ ತರಗತಿಗಳು ನಡೆಯುತ್ತಿವೆ. ಹಲವು ಶಾಲೆಗಳಲ್ಲಿ ಆನ್‌ಲೈನ್‌ ಕ್ಲಾಸ್ ನಡೆಯುತ್ತಿದ್ದು, ಈ ಶಾಲೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಹೊಸ ಟಾರ್ಚರ್ ಶುರುವಾಗಿದೆ. 

ಖಾಸಗಿ ಶಾಲೆಗಳಲ್ಲಿ ಕಲಿಯುತ್ತಿರುವ ಮಕ್ಕಳ ಪೋಷಕರೇ ಗಮನಿಸಿ!

ಫೀಸ್ ಕಟ್ಟಿಲ್ಲವೆಂದು ಆನ್‌ಲೈನ್‌ ಕ್ಲಾಸ್‌ನಿಂದಲೇ ವಿದ್ಯಾರ್ಥಿಗಳನ್ನ ಬ್ಲಾಕ್‌ ಮಾಡಲಾಗಿದೆ. ಬೆಂಗಳೂರಿನ ಖಾಸಗಿ ಶಾಲೆಯೊಂದು ಈ ರೀತಿಯಾದ ಕೃತ್ಯ ಎಸಗಿದೆ.