ರಾಷ್ಟ್ರೀಯ ಶಿಕ್ಷಣ ನೀತಿ: ಕೊಣಾಜೆ ವಿವಿ ಕ್ಯಾಂಪಸ್‌ನಲ್ಲಿ ಹೈಡ್ರಾಮಾ

ರಾಷ್ಟ್ರೀಯ ಶಿಕ್ಷಣ ನೀತಿ ಉದ್ಘಾಟನಾ ಸಮಾರಂಭವನ್ನು ವಿರೋಧಿಸಿ ಮಂಗಳ ಗಂಗೋತ್ರಿ ಆವರಣದಲ್ಲಿ ಪ್ರತಿಭಟನೆ ಆರಂಭಿಸಿದ ಸಿಎಫ್‌ಐ (ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ) ಕಾರ್ಯಕರ್ತರು ನೂತನ ಶಿಕ್ಷಣ ನೀತಿ ಜಾರಿಗೆ ಬೇಡ ಎಂದು ಆಗ್ರಹಿಸಿದರು.  ಪ್ರತಿಭಟನೆಗೆ ಮುಂದಾಗುತ್ತಿದ್ದಂತೆಯೇ 50 ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.

Share this Video
  • FB
  • Linkdin
  • Whatsapp

ಮಂಗಳೂರು, (ಆ.30): ರಾಷ್ಟ್ರೀಯ ಶಿಕ್ಷಣ ನೀತಿಯನ್ನು ವಿರೋಧಿಸಿ ಸಿಎಫ್‌ಐ ಕಾರ್ಯಕರ್ತರ ಪ್ರತಿಭಟನೆ ನಡೆಸಿದ ಘಟನೆ ಮಂಗಳೂರಿನ ಕೋಣಾಜೆ ವಿಶ್ವ ವಿದ್ಯಾನಿಲಯದಲ್ಲಿ ನಡೆದಿದೆ. 

ರಾಷ್ಟ್ರೀಯ ಶಿಕ್ಷಣ ನೀತಿ 10 ವರ್ಷಗಳಲ್ಲಿ ಪೂರ್ಣ ಅನುಷ್ಠಾನ: ಸಚಿವ ಅಶ್ವತ್ಥ ನಾರಾಯಣ

Related Video