Hijab Row ಹಿಜಾಬ್-ಕೇಸರಿ ಸಂಘರ್ಷ, ರಾಜ್ಯಪಾಲರಿಗೆ ಮುಟ್ಟಿದ ಸುದ್ದಿ
ಕರ್ನಾಟಕದಲ್ಲಿ ಹಿಜಾಬ್ ಹಾಗೂ ಕೇಸರಿ ಸಂಘರ್ಷ ಭುಗಿಲೆದಿದ್ದು, ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯಪಾಲರಿಗೆ ಮಾಹಿತಿ ನೀಡಿದ್ದಾರೆ.
ಬೆಂಗಳೂರು, (ಫೆ.10): ಕರ್ನಾಟಕದಲ್ಲಿ ಹಿಜಾಬ್ ಹಾಗೂ ಕೇಸರಿ ಸಂಘರ್ಷ ಭುಗಿಲೆದಿದ್ದು, ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯಪಾಲರಿಗೆ ಮಾಹಿತಿ ನೀಡಿದ್ದಾರೆ.
ಹಿಜಾಬ್ ವಿವಾದ, ಬಿಜೆಪಿ ಶಾಸಕ, ಸಚಿವರಿಗೆ ಸಿಎಂ ಖಡಕ್ ಎಚ್ಚರಿಕೆ
ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನ ನಿನ್ನೆ(ಬುಧವಾರ) ಸಿಎಂ ಬೊಮ್ಮಾಯಿ ಭೇಟಿ ಮಾಡಿದರು. ಈ ವೇಳೆ ಕಾಲೇಜುಗಳಲ್ಲಿ ಪ್ರತಿಭಟನೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೂರು ದಿನ ರಜೆ ಘೋಷಣೆ ಮಾಡಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.