ಶಾಲೆ ಪುನರಾರಂಭ: ಸಿಎಂಗೆ ಥ್ಯಾಂಕ್ಸ್‌ ಎಂದ ವಿದ್ಯಾರ್ಥಿನಿ

*  ರಾಜ್ಯಾದ್ಯಂತ ಎಲ್ಲ ಶಾಲೆಗಳಲ್ಲಿ ಆರೋಗ್ಯ ತಪಾಸಣೆ ನಡೆಸುವಂತೆ ಸೂಚನೆ 
*  ಆನ್‌ಲೈನ್‌ ಪಾಠದ ಸಮಸ್ಯೆಗಳನ್ನ ಸಿಎಂ ಮುಂದೆ ಬಿಚ್ಚಿಟ್ಟ ವಿದ್ಯಾರ್ಥಿನಿ
*  ಒಂದೂವರೆ ವರ್ಷದ ಬಳಿಕ ಶಾಲೆ ಓಪನ್‌
 

First Published Aug 23, 2021, 12:39 PM IST | Last Updated Aug 23, 2021, 1:13 PM IST

ಬೆಂಗಳೂರು(ಆ.23):  ರಾಜ್ಯದಲ್ಲಿ ಇಂದು ಒಂದೂವರೆ ವರ್ಷದ ಬಳಿಕ ಶಾಲೆಗಳು ಪುನಾರಂಭಗೊಂಡಿವೆ. ಹೀಗಾಗಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು(ಸೋಮವಾರ) ನಗರದ ಶಾಲೆ ಹಾಗೂ ಕಾಲೇಜುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಶಾಲೆ ಆರಂಭಿಸಿದ್ದಕ್ಕೆ ಸಿಎಂಗೆ ವಿದ್ಯಾರ್ಥಿನಿಯೊಬ್ಬಳು ಧನ್ಯವಾದಗಳನ್ನ ತಿಳಿಸಿದ್ದಾರೆ. ಜೊತೆಗೆ ಆನ್‌ಲೈನ್‌ ಪಾಠದ ಸಮಸ್ಯೆಗಳನ್ನ ಸಿಎಂ ಮುಂದೆ ಬಿಚ್ಚಿಟ್ಟಿದ್ದಾಳೆ. ಈ ಸಂಬಂರ್ಭದಲ್ಲಿ ಮಾತನಾಡಿ ಸಿಎಂ ಬೊಮ್ಮಾಯಿ, ರಾಜ್ಯಾದ್ಯಂತ ಎಲ್ಲ ಶಾಲೆಗಳಲ್ಲಿ ಆರೋಗ್ಯ ತಪಾಸಣೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 

ಮಲ್ಲೇಶ್ವರಂ ಸರ್ಕಾರಿ ಶಾಲೆಗೆ ಭೇಟಿ ಕೊಟ್ಟ ಸಿಎಂ

Video Top Stories