Asianet Suvarna News Asianet Suvarna News

8 ತಿಂಗಳ ಬಳಿಕ ಇಂದಿನಿಂದ ಕಾಲೇಜು ಪುನಾರಂಭ; ಕೋವಿಡ್ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಸ್ವಾಗತ

8 ತಿಂಗಳ ಬಳಿಕ ಇಂದಿನಿಂದ ಕಾಲೇಜು ಶುರುವಾಗಿದೆ. ಇಲ್ಲಿನ ಸೆಂಟ್ ಜೋಸೆಫ್ ಕಾಲೇಜಿನಲ್ಲಿ ತಳಿರು ತೋರಣಗಳಿಂದ ಸಿಂಗರಿಸಿ ವಿದ್ಯಾರ್ಥಿಗಳನ್ನು ಸ್ವಾಗತಿಸಲಾಯಿತು. ವಿದ್ಯಾರ್ಥಿಗಳಿಗೆ ಕೋವಿಡ್ ಟೆಸ್ಟನ್ನು ಕಡ್ಡಾಯಗೊಳಿಸಲಾಗಿದೆ.

ಬೆಂಗಳೂರು (ನ. 17): 8 ತಿಂಗಳ ಬಳಿಕ ಇಂದಿನಿಂದ ಕಾಲೇಜು ಶುರುವಾಗಿದೆ. ಇಲ್ಲಿನ ಸೆಂಟ್ ಜೋಸೆಫ್ ಕಾಲೇಜಿನಲ್ಲಿ ತಳಿರು ತೋರಣಗಳಿಂದ ಸಿಂಗರಿಸಿ ವಿದ್ಯಾರ್ಥಿಗಳನ್ನು ಸ್ವಾಗತಿಸಲಾಯಿತು. ವಿದ್ಯಾರ್ಥಿಗಳಿಗೆ ಕೋವಿಡ್ ಟೆಸ್ಟನ್ನು ಕಡ್ಡಾಯಗೊಳಿಸಲಾಗಿದೆ. ಪ್ರವೇಶಕ್ಕೂ ಮುನ್ನ ಥರ್ಮಲ್ ಸ್ಕ್ರೀನಿಂಗ್, ಸ್ಯಾನಿಟೈಸ್ ಮಾಡಲಾಗುತ್ತದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸೂಚನೆ ನೀಡಲಾಗಿದೆ. 

ಅಬ್ಬಬ್ಬೋ.. ರೈಲ್ವೇ ಹಳಿ ಮೇಲೆ ಕಾರು ಓಡಿಸೋದನ್ನು ನೋಡಿದ್ದೀರಾ? ಹಾಗಾದ್ರೆ ಈ ವಿಡಿಯೋ ನೋಡಿ!