Asianet Suvarna News

ಜುಲೈ 4 ರಿಂದ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ : ಅಶ್ವಥ್ ನಾರಾಯಣ್

Jun 23, 2021, 5:11 PM IST

ಬೆಂಗಳೂರು (ಜೂ. 23): ಜುಲೈ 4 ರಿಂದ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗುವುದು. ಆದ್ಯತೆ ಮೇರೆಗೆ ಲಸಿಕೆ ವಿತರಣೆ ಮಾಡಲಾಗುತ್ತದೆ. ಭೋದಕ, ಭೋದಕೇತರರಿಗೂ ಲಸಿಕೆ ನೀಡಲಾಗುವುದು ಎಂದು ಡಿಸಿಎಂ ಅಶ್ವಥ್ ನಾರಾಯಣ್ ಹೇಳಿದ್ಧಾರೆ. 

ಶಾಲಾ- ಕಾಲೇಜು ಆರಂಭದ ಬಗ್ಗೆ ಡಾ. ಸುಧಾಕರ್ ಸ್ಪಷ್ಟನೆ