Asianet Suvarna News Asianet Suvarna News

ವಿದ್ಯಾರ್ಥಿಗಳೇ ಗಮನಿಸಿ; ನವೆಂಬರ್‌ನಲ್ಲಿ ಡಿಗ್ರಿ ಕಾಲೇಜುಗಳು ಆರಂಭ?

ಪದವಿ ಹಾಗೂ ಸ್ನಾತಕೋತ್ತರ ಪದವಿ ಕಾಲೇಜುಗಳನ್ನು ನವೆಂಬರ್ ಎರಡನೇ ವಾರದಲ್ಲಿ ರಾಜ್ಯ ಸರ್ಕಾರ ಆರಂಭಿಸುವ ಸಾಧ್ಯತೆ ಇದೆ. ಕೆಲ ದಿನಗಳಲ್ಲಿ ಅಧಿಕೃತ ಆದೇಶ ಹೊರ ಬೀಳಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. 
 

ಬೆಂಗಳೂರು (ಅ. 23): ಪದವಿ ಹಾಗೂ ಸ್ನಾತಕೋತ್ತರ ಪದವಿ ಕಾಲೇಜುಗಳನ್ನು ನವೆಂಬರ್ ಎರಡನೇ ವಾರದಲ್ಲಿ ರಾಜ್ಯ ಸರ್ಕಾರ ಆರಂಭಿಸುವ ಸಾಧ್ಯತೆ ಇದೆ. ಕೆಲ ದಿನಗಳಲ್ಲಿ ಅಧಿಕೃತ ಆದೇಶ ಹೊರ ಬೀಳಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. 

ಡ್ರಗ್ ಕೇಸ್‌ಗೆ ಟ್ವಿಸ್ಟ್: ಆದಿತ್ಯ ಆಳ್ವಾ ಎಸ್ಕೇಪ್ ಆಗಲು ಸಹಕರಿಸಿದ್ದು ಇದೇ ಅಧಿಕಾರಿ..!

ಇತ್ತೀಚಿಗಷ್ಟೇ ಉನ್ನತ ಶಿಕ್ಷಣ ಸಚಿವರಾದ ಡಾ. ಅಶ್ವಥ್ ನಾರಾಯನ್ ನವೆಂಬರ್‌ನಲ್ಲಿ ಕಾಲೇಜು ಆರಂಭಿಸಲು ಸಿದ್ಧತೆ ನಡೆಸುತ್ತಿರುವುದಾಗಿ ಹೇಳಿದ್ದರು. ಇದರ ಬೆನ್ನಲ್ಲೇ ಸರ್ಕಾರದಲ್ಲಿ ಕಾಲೇಜು ಆರಂಭಿಸುವ ಸಿದ್ಧತೆ ಆರಂಭಗೊಂಡಿದೆ. 

Video Top Stories