Asianet Suvarna News Asianet Suvarna News

ಹಂತ-ಹಂತವಾಗಿ ಶಾಲಾ-ಕಾಲೇಜು ಆರಂಭಕ್ಕೆ ಸಿದ್ಧತೆ..!

 ಶೈಕ್ಷಣಿಕೆ ಕ್ಷೇತ್ರಕ್ಕೆ ದೊಡ್ಡ ಪೆಟ್ಟುಬಿದ್ದಿದ್ದು, ಇದನ್ನ ಸುಧಾರಿಸಲು ಎಲ್ಲಾ ಸಿದ್ಧತೆಗಳು ನಡೆದಿವೆ. ಹಂತ-ಹಂತವಾಗಿ ಶಾಲಾ-ಕಾಲೇಜು ಪ್ರಾರಂಭಕ್ಕೆ ಕ್ರಮಕೈಗೊಳ್ಳಲಾಗಿದೆ.

ಬೆಂಗಳೂರು, (ಅ.18): ಕೊರೋನಾ ಭೀತಿ ಹಿನ್ನೆಲೆಯಲ್ಲಿ ಸುಮಾರು ನಾಲ್ಕೈದು ತಿಂಗಳು ಕಾಲ ಶಾಲಾ ಕಾಲೇಜುಗಳ ಬಾಗಿಲು ಹಾಕಲಾಗಿದೆ. 

ಕೇಂದ್ರದಿಂದ ಮಹತ್ವದ ಸೂಚನೆ: ರಾಜ್ಯದಲ್ಲಿ ಶಾಲೆ-ಕಾಲೇಜು ಪ್ರಾರಂಭಕ್ಕೆ ಸುಳಿವು ಕೊಟ್ಟ ಡಿಸಿಎಂ

ಇದರಿಂದ ಶೈಕ್ಷಣಿಕೆ ಕ್ಷೇತ್ರಕ್ಕೆ ದೊಡ್ಡ ಪೆಟ್ಟುಬಿದ್ದಿದ್ದು, ಇದನ್ನ ಸುಧಾರಿಸಲು ಎಲ್ಲಾ ಸಿದ್ಧತೆಗಳು ನಡೆದಿವೆ. ಹಂತ-ಹಂತವಾಗಿ ಶಾಲಾ-ಕಾಲೇಜು ಪ್ರಾರಂಭಕ್ಕೆ ಕ್ರಮಕೈಗೊಳ್ಳಲಾಗಿದೆ.

Video Top Stories