ಕೊರೊನಾ ಕೇಸ್‌ಗಳು ಹೆಚ್ಚುತ್ತಿದ್ದರೂ ಕಾಲೇಜು ನಿರ್ಲಕ್ಷ್ಯ, ವಿದ್ಯಾರ್ಥಿಗಳ ಆಕ್ರೋಶ

ಕಾಲೇಜುಗಳಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದೆ. ಬೆಳ್ಳಂದೂರು ಬಳಿ ಇರುವ  ನ್ಯೂ ಹೊರೈಝನ್ ಇಂಜಿನೀಯರಿಂಗ್ ಕಾಲೇಜಿನಲ್ಲಿ 10 ಕ್ಕೂ ಹೆಚ್ಚು ಕೊರೊನಾ ಕೇಸ್‌ ಪತ್ತೆಯಾಗಿದೆ ಎನ್ನಲಾಗುತ್ತಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಫೆ. 26): ಕಾಲೇಜುಗಳಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದೆ. ಬೆಳ್ಳಂದೂರು ಬಳಿ ಇರುವ ನ್ಯೂ ಹೊರೈಝನ್ ಇಂಜಿನೀಯರಿಂಗ್ ಕಾಲೇಜಿನಲ್ಲಿ 10 ಕ್ಕೂ ಹೆಚ್ಚು ಕೊರೊನಾ ಕೇಸ್‌ ಪತ್ತೆಯಾಗಿದೆ ಎನ್ನಲಾಗುತ್ತಿದೆ. ಆದರೆ ಮುಂಜಾಗ್ರತಾ ಕ್ರಮ ಮಾತ್ರ ಇಲ್ಲ ಎಂದು ವಿದ್ಯಾರ್ಥಿಗಳಿ ಹೇಳುತ್ತಿದ್ದಾರೆ. ಸೋಂಕಿತರನ್ನು ಕರೆದುಕೊಂಡು ಹೋಗುತ್ತಿರುವ ವಿಡಿಯೋ ವೈರಲ್ ಮಾಡಿ ವಿದ್ಯಾರ್ಥಿಗಳು ಆಕ್ರೋಶ ಹೊರ ಹಾಕಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮಂಗಳೂರು ಪೊಲೀಸರ ವಿರುದ್ಧವೇ ಸಿಐಡಿ ತನಿಖೆ..!

Related Video