
Bhagavad Gita: ಪಠ್ಯಪುಸ್ತಕ ವಿನ್ಯಾಸ ಮಾಡೋರು ತೀರ್ಮಾನಿಸುತ್ತಾರೆ: ಅಶ್ವಥ್ ನಾರಾಯಣ್
ಭಗವದ್ಗೀತೆ ಅಳವಡಿಕೆ ಮಾಡಬೇಕು ಎಂದು ಮೊದಲಿನಿಂದಲೂ ಬೇಡಿಕೆ ಇತ್ತು. ಈ ಬಗ್ಗೆ ಮುಂದಿನ ದಿನಗಳಲ್ಲಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಭಗವದ್ಗೀತೆ ಸಾರವನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ಪಠ್ಯಪುಸ್ತಕದಲ್ಲಿ ಯಾವ ರೀತಿ ಅಳವಡಿಸಬೇಕು ಎಂಬುದನ್ನು ತಜ್ಞರು ನಿರ್ಧರಿಸುತ್ತಾರೆ' ಎಂದು ಸಚಿವ ಡಾ. ಅಶ್ವತ್ ನಾರಾಯಣ್ ಹೇಳಿದ್ದಾರೆ.
ಬೆಂಗಳೂರು (ಮಾ. 18): ಭಗವದ್ಗೀತೆ ಅಳವಡಿಕೆ ಮಾಡಬೇಕು ಎಂದು ಮೊದಲಿನಿಂದಲೂ ಬೇಡಿಕೆ ಇತ್ತು. ಈ ಬಗ್ಗೆ ಮುಂದಿನ ದಿನಗಳಲ್ಲಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಭಗವದ್ಗೀತೆ ಸಾರವನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ಪಠ್ಯಪುಸ್ತಕದಲ್ಲಿ ಯಾವ ರೀತಿ ಅಳವಡಿಸಬೇಕು ಎಂಬುದನ್ನು ತಜ್ಞರು ನಿರ್ಧರಿಸುತ್ತಾರೆ' ಎಂದು ಸಚಿವ ಡಾ. ಅಶ್ವತ್ ನಾರಾಯಣ್ ಹೇಳಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
Bhagavad Gita: ಶಿಕ್ಷಣ ವ್ಯವಸ್ಥೆಯಲ್ಲಿ ಹೊಸ ಅಲೆ ಸೃಷ್ಟಿಸಲಿದೆ: ರೇಣುಕಾಚಾರ್ಯ
2022-23 ನೇ ಶೈಕ್ಷಣಿಕ ವರ್ಷದಿಂದ ರಾಜ್ಯಾದ್ಯಂತ 6 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳ ಶಾಲಾ ಪಠ್ಯಕ್ರಮದಲ್ಲಿ ಭಗವದ್ಗೀತೆಯನ್ನು ಅಳವಡಿಸಲಾಗುವುದು ಎಂದು ಗುಜರಾತ್ ಸರ್ಕಾರ ವಿಧಾನಸಭೆಯಲ್ಲಿ ಘೋಷಿಸಿದೆ. ಈ ಹಿನ್ನಲೆಯಲ್ಲಿ ರಾಜ್ಯದಲ್ಲೂ ಈ ವಿಚಾರ ಚರ್ಚೆಯಾಗುತ್ತಿದೆ.